ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ
ಶಿವಶಂಕರಪ್ಪನವರು ಕಳೆದ 3 ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು. ಕರ್ನಾಟಕ ರಾಜ್ಯದ ಮಾಜಿ ತೋಟಗಾರಿಕ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಶ್ಯಾಮನೂರ್ ಶಿವಶಂಕರಪ್ಪರವರು ದಾವಣಗೆರೆಯ ಅಂಗವಿಕಲರ ಆಶಕಿರಣ ಟ್ರಸ್ಟ್, ದಾವಣಗೆರೆ ಕ್ರಿಕೆಟ್ ಕ್ಲಬ್ ಮತ್ತು ದಾವಣಗೆರೆ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷರು . ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಬಾಪೂಜಿ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಮತ್ತು ಹಲವಾರು ವೃತ್ತಿಪರ ಶಿಕ್ಷಣ ಸಂಸ್ಥೆಗಳು ಸೇರಿ ಸರಪಳಿಯಾಗಿರುವ, ಬಾಪುಜಿ ಎಂಜಿನಿಯರಿಂಗ್ […]
Continue Reading