ಶಿವಮೊಗ್ಗ | ಸಮಯ ಪ್ರಜ್ಞೆ-ಕರ್ತವ್ಯ ನಿಷ್ಟೆಯಿಂದ ಇಲಾಖೆಗೆ ಹೆಸರು : ನಿವೃತ್ತ ಎ ಎಸ್ ಐ ರಾಜಕುಮಾರ್ ಹೇಳಿಕೆ
ಜಿಲ್ಲೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿ ಶಾಂತಿ ಸ್ಥಾಪನೆಗೆ ಕೊಡುಗೆಯನ್ನಿತ್ತ ಪೊಲೀಸ್ ಪಡೆಗೆ ಅಭಿನಂದನೆಗಳನ್ನು ಸಲ್ಲಿಸಿದ ಅವರು ದಕ್ಷತೆ, ಸಮಯ ಪ್ರಜ್ಞೆಯಿಂದ ದುಡಿದ ಪೊಲೀಸ್ ನೌಕರರ ಕುಂದುಕೊರತೆಗಳನ್ನು ಆಲಿಸಿ ಭದ್ರತೆಯನ್ನು ಒದಗಿಸುವಂತೆ ಇದೇ ವೇಳೆ ಮನವಿ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್.ಬಿ ಮಾತನಾಡಿ, ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗಾಗಿಯೇ ನಿವೃತ್ತ ಪೊಲೀಸ್ ಕಲ್ಯಾಣ ನಿಧಿ ಸ್ಥಾಪಿಸಲಾಗಿದೆ. ಇದರ ಪ್ರಯುಕ್ತವಾಗಿ ಈ ದಿನದಂದು ಪೊಲೀಸ್ ಸಾಂಕೇತಿಕ ಧ್ವಜಗಳನ್ನು ಪೊಲೀಸ್ ಅಧಿಕಾರಿಗಳಿಗೆ, ಆಹ್ವಾನಿತ ಉನ್ನತ ಅಧಿಕಾರಿಗಳಿಗೆ, ಗಣ್ಯರಿಗೆ ಮತ್ತು ಸಾರ್ವಜನಿಕರಿಗೆ […]
Continue Reading

