ಶಿವಮೊಗ್ಗ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಕಾಯಕಲ್ಪ ಒದಗಿಸಲಿ ; ಸಂಸದ ಬಿ.ವೈ.ರಾಘವೇಂದ್ರ ಮನವಿ
ಬೆಂಗಳೂರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೃಷಿಗೆ ಉತ್ತೇಜನ ಮತ್ತು ರೈತರಿಗೆ ಸಮರ್ಪಕ ನೀರಾವರಿ ಲಭ್ಯವಾಗುವ ನಿಟ್ಟಿನಲ್ಲಿ ಹಾಗೂ ಮಳೆಗಾಲಕ್ಕೂ ಮುನ್ನ ಜಿಲ್ಲೆಯ ಪ್ರಮುಖ ಕೆರೆಗಳಿಗೆ ಅಗತ್ಯ ಕಾಯಕಲ್ಪ ಒದಗಿಸುವಂತೆ ಕೋರಿ ಸಂಸದ ಬಿ.ವೈ.ರಾಘವೇಂದ್ರ ಅವರು ಇಂದು ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಜಿಲ್ಲೆಯ ತುಂಗಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಆಧುನೀಕರಣ ಯೋಜನೆಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕ್ಷೇತ್ರದ ರೈತರ ಜೀವನಾಡಿಯಂತಿರುವ ಪ್ರಮುಖ ಹಾಯ್‌ಹೊಳೆ, ಬಾರೆಹಳ್ಳ (ಪುರದಾಳ್) ಮತ್ತು […]
Continue Reading
