Tag: ನೇಮಕಾತಿ
ಅಂಚೆ ಇಲಾಖೆಯಲ್ಲಿ 57 ಹುದ್ದೆಗಳ ಭರ್ತಿ ; 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ
Post Office Recruitment 2026 ಅರ್ಹತೆಗಳು ವಿದ್ಯಾರ್ಹತೆ: 10ನೇ ತರಗತಿ ತೇರ್ಗಡೆ ಕಡ್ಡಾಯ.ಭಾಷೆ: 10ನೇ ತರಗತಿಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಗಣಿತ ಮತ್ತು ಇಂಗ್ಲಿಷ್ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ವಯೋಮಿತಿ: 18 ರಿಂದ 40 ವರ್ಷ. (ಮೀಸಲು ವರ್ಗದವರಿಗೆ ನಿಯಮಾನುಸಾರ ವಯೋಮಿತಿ ಸಡಲಿಕೆ ಇರುತ್ತದೆ).ನೋಂದಣಿಗೆ ಫೆಬ್ರವರಿ 14 ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು: ಫೆಬ್ರವರಿ 16, ಕಡೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ವಿಧಾನ: ಆಸಕ್ತರು https://indiapost.gov.in/gdsonlineengagement ವೆಬ್ಸೈಟ್ […]
Continue Reading

