ಶಿವಮೊಗ್ಗ | ನ್ಯಾಯವಾದಿ ವೃತ್ತಿ ಪ್ರಾಯೋಗಿಕ ತರಬೇತಿ-ಭತ್ಯೆ ಪಡೆಯಲು ಅರ್ಜಿ ಆಹ್ವಾನ

ಆಸಕ್ತರು ಅರ್ಜಿ ನಮೂನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಡಿ.ದೇವರಾಜ ಅರಸು ಭವನ, ಬಾಲರಾಜ್ ಅರಸು ರಸ್ತೆ, ಕೆ.ಇ.ಬಿ.ಸರ್ಕಲ್, ಶಿವಮೊಗ್ಗ ಇಲ್ಲಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ನ.30 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ: 08182-222129 ನ್ನು ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading