ಗಂಗಾವತಿ ಬಿಜೆಪಿ ಮುಖಂಡನ ಕೊಲೆ ಪ್ರಕರಣ : ಆರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು
ವೆಂಕಟೇಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪ್ರಕರಣ ಸಂಬಂಧ ಆರು ಜನ ಅರೋಪಿಗಳನ್ನು ದೋಷಿ ಎಂದು ಈ ಹಿಂದೆ ಕೋರ್ಟ್ ತೀರ್ಪು ನೀಡಿ, ಇಂದಿಗೆ ಶಿಕ್ಷೆ ಪ್ರಮಾಣ ಕಾಯ್ದಿರಿಸಿತ್ತು. ಅಂತೆಯೇ ಇಂದು ನ್ಯಾಯಾಧೀಶರು, ಆರು ಜನರಿಗೆ ಮರಣದಂಡನೆ ವಿಧಿಸಿ ತೀರ್ಪು ನೀಡಿದ್ದಾರೆ. ಅಪರಾಧಿಗಳು ಅಗತ್ಯವಿದ್ದರೆ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಬಹುದು ಎಂದು ನ್ಯಾಯಾಧೀಶರು ಸಲಹೆಯಲ್ಲಿ ತಿಳಿಸಿದ್ದಾರೆ ಎಂದು ಸರ್ಕಾರಿ ಅಭಿಯೋಜಕಿ ಎಸ್. ನಾಗಲಕ್ಷ್ಮಿ ಮಾಹಿತಿ ನೀಡಿದರು.
Continue Reading