ಶಿವಮೊಗ್ಗ | ನಾಳೆ ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ಸಾಧಕರಿಗೆ ಸನ್ಮಾನ: ವಾರ್ತಾ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕರಾದಬಿ.ಎಸ್.ತಿಮ್ಮೋಳಿ, ತುಂಗಾತರಂಗ ಪತ್ರಿಕೆಯ ಸಂಪಾದಕರಾದ ಎಸ್.ಕೆ.ಗಜೇಂದ್ರ ಸ್ವಾಮಿ, ದಿ ಹಿಂದೂ ಪತ್ರಿಕೆಯ ಛಾಯಾಗ್ರಹಕರಾದ ಎಸ್.ಕೆ.ದಿನೇಶ್, ಹೊಸದಿಂಗಂತ ಪತ್ರಿಯ ಮುದ್ರಣ ವಿಭಾಗದಿಂದ ರಾಘವೇಂದ್ರ, ವಿಜಯ ಕರ್ನಾಟಕ ಪತ್ರಿಕೆ ( ಹಣಕಾಸು ವಿಭಾಗ) ಸಹಯಕ ವ್ಯವಸ್ಥಾಪಕರಾದ ಟಿ.ಸಿ.ಮಂಜುನಾಥ್, ಸುವರ್ಣ ನ್ಯೂಸ್ ಹಿರಿಯ ವರದಿಗಾರರಾದ ರಾಜೇಶ್ ಕಾಮತ್, ನ್ಯೂಸ್ ಫಸ್ಟ್ ಸೀನಿಯರ್ ವಿಡಿಯೋ ಜರ್ನಲಿಸ್ಟ್ ಕೆ.ಎ.ಮಹೇಶ್, ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಿನೀಯರ್ ಮ್ಯಾನೇಜರ್ (ಮಾರ್ಕೆಟಿಂಗ್) ಡಿ.ಕೆ.ಕಾರ್ತಿಕ್, ಶಿವಮೊಗ್ಗ ಟೈಮ್ಸ್ ಪತ್ರಿಕೆ […]
Continue Reading