ಶಿವಮೊಗ್ಗ | ಪರಿಸರ ಪ್ರೇಮ ತಂಡದಿಂದ ಶಾಲೆಗೆ ಬಣ್ಣ ಹಚ್ಚುವ ಕಾರ್ಯಕ್ರಮ
ವಿದ್ಯಾಭ್ಯಾಸವು ವ್ಯಕ್ತಿಯ ಬದುಕನ್ನು ರೂಪಿಸುವ ಶಕ್ತಿ ಹೊಂದಿದ್ದು, ನಿರಂತರ ಪರಿಶ್ರಮ ಮತ್ತು ಶಿಸ್ತಿನಿಂದ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬಹುದೆಂದು ಕಿವಿಮಾತು ಹೇಳಿದರು. ಗ್ರಾಮೀಣ ಭಾಗದ ಮಕ್ಕಳಲ್ಲಿಯೂ ಅಪಾರ ಪ್ರತಿಭೆ ಅಡಗಿದ್ದು, ಸೂಕ್ತ ಮಾರ್ಗದರ್ಶನ ದೊರೆತರೆ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬಹುದೆಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಅವರು ಮಾತನಾಡಿ, ಶಿಕ್ಷಕರು ಕನ್ನಡ ಸಾಹಿತ್ಯದ ಅಧ್ಯಯನಕ್ಕೆ ಹೆಚ್ಚಿನ ಮಹತ್ವ ನೀಡಿ ಮಕ್ಕಳಿಗೆ ಭಾಷೆಯ ಸೊಗಡು, […]
Continue Reading