ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ
2024ರಲ್ಲಿ ಡಾ. ಗಾಡ್ಗೀಳ್ ಅವರಿಗೆ, ಪರಿಸರ ವಿಜ್ಞಾನ ಮತ್ತು ಸಮುದಾಯ ನೇತೃತ್ವದ ಸಂರಕ್ಷಣೆಗೆ ಅವರ ಜೀವಮಾನದ ಕೊಡುಗೆಯನ್ನು ಗುರುತಿಸಿ ವಿಶ್ವಸಂಸ್ಥೆಯು ಪರಿಸರ ಕಾರ್ಯಕ್ರಮದ ‘ಚಾಂಪಿಯನ್ಸ್ ಆಫ್ ದಿ ಅರ್ಥ್’ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದು ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಗೌರವವಾಗಿದೆ. 2024ರ ಸಮೂಹದ ಆರು ಪ್ರಶಸ್ತಿ ವಿಜೇತರಲ್ಲಿ ಗಾಡ್ಗೀಳ್ ಅವರು ಒಬ್ಬರು.ಪರಿಸರ ಕ್ಷೇತ್ರಕ್ಕೆ ನೀಡಿದ ಸೇವೆಗಾಗಿ ಅವರಿಗೆ ವೋಲ್ವೋ ಪರಿಸರ ಪ್ರಶಸ್ತಿ, ಪರಿಸರ ಸಾಧನೆಗಾಗಿ ಟೈಲರ್ ಪ್ರಶಸ್ತಿ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ಗೌರವಗಳು ಕೂಡ […]
Continue Reading

