ಶಿವಮೊಗ್ಗ | ಭಾನುವಾರ ತಪ್ಪದೇ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿ ; ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ

ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್‌ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು 0-5 ವರ್ಷದ ಮಕ್ಕಳಿಗೆ ಉಚಿತವಾಗಿ ನೀಡಲಾಗುವುದು. ಸಾರ್ವಜನಿಕರು ಭಾನುವಾರದಂದು ತಮ್ಮ 0 ರಿಂದ 5 ವರ್ಷದ ಎಲ್ಲಾ ಮಕ್ಕಳನ್ನು […]

Continue Reading