ಭಾರತದ ಪಶ್ಚಿಮ ಘಟ್ಟಗಳಲ್ಲಿ ಹೊಸ ಜಾತಿಯ ಏಡಿ ಆವಿಷ್ಕಾರ

ಇದು ಮರಿ ಹಂತದಲ್ಲಿ ತಲೆಮೇಲೆ ಕಪ್ಪು ಮತ್ತು ಕಾಲುಗಳು ಸಹ ಕಪ್ಪು ಬಣ್ಣದ್ದಾಗಿರುತ್ತದೆ. ಇದರ ಮೇಲಿನ ಭಾಗವು ಹಾಲಿನ ಕೆನೆ ಬಣ್ಣ ಮತ್ತು ಕಪ್ಪು ಬಣ್ಣದಿಂದ,ಕೆಳಗೆ ನೇರಳೆ ಬಣ್ಣದಿಂದ್ ಕೂಡಿದೆ. ಪ್ರೌಢಾವಸ್ಥೆಯ ಹಂತದಲ್ಲಿ ಕಾಲುಗಳು ಸಂಪೂರ್ಣ ಕಿತ್ತಳೆ ಬಣ್ಣಹೊಂದಿರುತ್ತವೆ.ಈ ಏಡಿಗಳು ಪರಿಸರಕ್ಕೆ ತನ್ನದೇ ಆದರೀತಿಯಲ್ಲಿ ಕೊಡುಗೆ ನೀಡುತ್ತಿವೆ. ಇವುಗಳ ಬಗ್ಗೆ ಹಲವು ವರ್ಷದಿಂದ ಅಧ್ಯಯನ ನಡೆಸುತ್ತಿರುವ ವನಪಾಲಕ ಗೋಪಾಲ ನಾಯ್ಕ ರವರು ಹೇಳುವಂತೆ ಇವು ಎಲ್ಲಿ ವಾಸವಾಗಿರುತ್ತದೆಯೋ ಅಲ್ಲಿ ಸಂವೃದ್ಧ ಅರಣ್ಯ ಪರಿಸರವಿದೆ ಎಂದರ್ಥ ಹಾಗೂ ಈ […]

Continue Reading