ಶಿವಮೊಗ್ಗ | ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ನ್ಯಾ.ಸಂತೋಷ್ ಎಂ.ಎಸ್ ಭೇಟಿ,ಪರಿಶೀಲನೆ

ಅಂತರ್ಜಾಲ ಪುಟ https://103.195.218.159/challan ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ಶೀಘ್ರದಲ್ಲಿ, ಅಂದರೆ ದಿನಾಂಕ 10.07.2026ರ ಒಳಗಾಗಿ, ಬಾಕಿ ಉಳಿದ ದಂಡದ ಮೊತ್ತದಲ್ಲಿ ಶೇಕಡ 50 ರಷ್ಟು ರಿಯಾಯಿತಿಯನ್ನು ಪಡೆದು ಹೆಚ್ಚಿನ ಸಂಖ್ಯೆಯಲ್ಲಿ ಜನರು ದಂಡವನ್ನು ಪಾವತಿಸಿ ಸರ್ಕಾರಿ ಆದೇಶದ ಹೆಚ್ಚಿನ ಲಾಭವನ್ನು ಪಡೆಯಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ಶಿವಮೊಗ್ಗ | ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ ನ್ಯಾಯಾಧೀಶರು

ಭೇಟಿ ಸಮಯದಲ್ಲಿ ಹಾಜರಿದ್ದ ಸಂಚಾರಿ ಪೊಲೀಸ್ ಠಾಣಾಧಿಕಾರಿಗಳು ನೀಡಿದ ವಿವರದಂತೆ ಇಲ್ಲಿಯವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 2,00,508 ಪ್ರಕರಣಗಳು ದಾಖಲಾಗಿದ್ದು ಅದರ ದಂಡದ ಒಟ್ಟು ಮೊತ್ತ ರೂ. 16,33,91,250/- ಆಗಿದ್ದು ಅವುಗಳ ಪೈಕಿ ಒಟ್ಟು 1,527 ಈ ಚಲನ್ ಪ್ರಕರಣಗಳು ಮುಕ್ತಾಯಗೊಂಡಿದ್ದು ಒಟ್ಟು ರೂ. 6,14,750/- ರಷ್ಟು ಹಣ ಪಾವತಿ ಮಾಡಲಾಗಿದೆ. ದಿನಾಂಕ 13.12.2025 ರಂದು ಅಂದರೆ ಇದೇ ತಿಂಗಳ ಎರಡನೇ ಶನಿವಾರದಂದು ರಾಷ್ಟ್ರೀಯ ಲೋಕ ಅದಾಲತ್ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿದ್ದು ಅದರ ಹಿನ್ನೆಲೆಯಲ್ಲಿ […]

Continue Reading