ಫುಟ್‌ಪಾತ್ ಮೇಲೆ ಯಾವದೇ ಕಾರಣಕ್ಕೂ ವ್ಯಾಪಾರ ನಡೆಸುವಂತಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಇಂತಹ ಅಪಾಯಕಾರಿ ಕಾಂಪೌಂಡ್ ಗೋಡೆಗಳನ್ನು ಗುರುತಿಸಲು ಸೂಚಿಸಲಾಗಿದ್ದು, ಫುಟ್‌ಪಾತ್‌ನಲ್ಲಿ ಇನ್ಮುಂದೆ ಯಾವುದೇ ವ್ಯಾಪಾರವನ್ನು ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ. ರಸ್ತೆ ಮೇಲೆ ಬಿದ್ದಿರುವ ಮರದ ಕೊಂಬೆ ತೆರವು ಮಾಡಲು ಪೊಲೀಸರಿಗೆ ಈಗಾಗಲೇ ನಿರ್ದೇಶನವನ್ನೂ ನೀಡಿದ್ದೇನೆ. ಈಗಾಗಲೇ ನಗರದಾದ್ಯಂತ ಇರುವ ಸಮಸ್ಯೆ ಪಟ್ಟಿ ಮಾಡಲಾಗಿದೆ. ಎಲ್ಲಾ ಮಾಹಿತಿಯನ್ನ ಈಗ ಕಂಟ್ರೋಲ್ ರೂಂನಲ್ಲಿ ಕಲೆ ಹಾಕಿದ್ದಾರೆ. ಗೋಡೆ ಕುಸಿತ ಕೇಸ್ನಲ್ಲಿ ಅಧಿಕಾರಿ ನಿರ್ಲಕ್ಷವೂ ಇದೆ ಎನ್ನಲ್ಲ. ಇನ್ಮುಂದೆ ಫುಟ್‌ಪಾತ್‌ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ ಎಂದರು. […]
Continue Reading