ಶಿವಮೊಗ್ಗ | ಬಸ್ ಟೈಮಿಂಗ್ ವಿವಾದ ; ಖಾಸಗಿ ಬಸ್ ಮಾಲಿಕನಿಗೆ ದೊಣ್ಣೆಯಿಂದ ಹಲ್ಲೆ
ಗಾಯಾಳು ವಿಜಯ್ ಕುಮಾರ್ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಗಾಯಾಳು ವಿಜಯ್ ಕುಮಾರ್ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಯಾರನ್ನು ಕೇಳಿ ಜಮೀನು ಮಂಜೂರು ಮಾಡಿದ್ದೀರಿ? ಮೊದಲು ನಿಮ್ಮ ತಹಶೀಲ್ದಾರ್ ತಲೆಯನ್ನು ತೆಗೆಯಬೇಕು ಹಾಗೂ ನಿನ್ನನ್ನೂ ಇಲ್ಲೇ ಕೊಂದು ಹಾಕುತ್ತೇನೆ’ ಅಧಿಕಾರಿ ಭವ್ಯ ಅವರ ಮೇಲೆ ಹಲ್ಲೆ ಮಾಡಲು ಮುಂದಾದಾಗ, ಅದನ್ನು ತಡೆಯಲು ಬಂದ ಗ್ರಾಮ ಸಹಾಯಕ ನವೀನ್ ಕುಮಾರ್ ಅವರನ್ನು ಜೋರಾಗಿ ತಳ್ಳಲಾಗಿದೆ. ಜೊತೆಗೆ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ, ನವೀನ್ ಅವರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ವಿಡಿಯೋವನ್ನು ಬಲವಂತವಾಗಿ ಕಸಿದುಕೊಂಡು, ಅದನ್ನು ರಘು ಎಂಬುವವರ ಕೈಗೆ ನೀಡಿ ಡಿಲೀಟ್ ಮಾಡಿಸಿದ್ದಾರೆ ಎಂದು ಎಪ್ ಐ ಆರ್ […]
Continue Readingಕಾರು ಚಾಲಕನ ಅಜಾಗುರುಕ ಹಾಗೂ ಅತಿವೇಗ ಚಾಲನೆ ಸಂಬಂಧ, KSRTC ಚಾಲಕ ದೂರು ನೀಡಿದ್ದು ಈ ಸಂಬಂಧ ಕಾರು ಚಾಲಕನ ಮೇಲೆ ಬಿ ಎನ್ ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಮುಂದಿನ ಕ್ರಮ ಜರುಗಿಸುವಂತೆ ತನಿಖಾಧಿಕಾರಿಗಳಿಗೆ ಸೂಕ್ತ ಸಲಹೆ ಹಾಗೂ ಸೂಚನೆ ನೀಡಿದ್ದಾರೆ.
Continue Readingಅಪಘಾತದಿಂದ ರಸ್ತೆ ಸಂಚಾರ ಕೆಲ ಕಾಲ ಬಂದ್ ಆಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತೀರ್ಥಹಳ್ಳಿ ಪೊಲೀಸರು, ರಸ್ತೆ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Continue Readingಘಟನೆಯ ಮಾಹಿತಿ ಪಡೆದ ತಕ್ಷಣ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸೈ ರಾಜು ರೆಡ್ಡಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Continue Readingಬಂಧಿತ ಯುವಕ ಬಿಹಾರ ಮೂಲದವನು ಎಂದು ತಿಳಿದುಬಂದಿದೆ. ಗನ್ ಹಿಡಿದು ಯುವಕ ಓಡಾಡುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.
Continue Readingಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ತನಿಖೆ ಮುಂದುವರೆದಿದೆ.
Continue Readingನಿನ್ನೆ ತಮ್ಮ ಊರಾದ ಮಾವಿನಕಟ್ಟೆಗೆ ಆಗಮಿಸಿದ್ದ ಚೇತನ್ ಅವರ ಅಕಾಲಿಕ ನಿಧನದಿಂದ ಕುಟುಂಬಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಮೃತರಿಗೆ ಒಬ್ಬ ತಮ್ಮ ಹಾಗೂ ಒಬ್ಬ ತಂಗಿ ಇದ್ದಾರೆ, ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
Continue Readingಕೂಡಲೇ ಜೈಲು ಅಧಿಕಾರಿಗಳು ತುಂಗಾನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.ಬಂಧಿತರಿಂದ ಪತ್ತೆಯಾದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ಮುಂದುವರಿದಿದೆ. ಜೈಲು ಒಳಗೆ ಮಾದಕ ವಸ್ತು ಸಾಗಣೆ ಮಾಡುವ ಯತ್ನವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈ ಹಿಂದೆ ಯಾವುದೇ ಸಂಪರ್ಕ ಅಥವಾ ಜಾಲವಿದೆಯೇ ಎಂಬ ಕುರಿತು ತನಿಖೆಯನ್ನು ಮುಂದುವರೆಸಿದ್ದಾರೆ.
Continue Reading