ಶಿವಮೊಗ್ಗ | ವ್ಯಕ್ತಿಗೆ 4.90 ಲಕ್ಷ ರೂ. ಸೈಬರ್ ವಂಚನೆ
ಹಣ ಹೂಡಿಕೆ ಮಾಡಿದ ನಂತರ ಅದನ್ನು ಹಿಂಪಡೆಯಲು ಹೋದಾಗ ವಂಚಕರ ಅಸಲಿ ಬಣ್ಣ ಬಯಲಾಗಿದೆ. ಹಣವು ಸೆಬಿಯ ನಿಯಂತ್ರಣದಲ್ಲಿದೆ, ಟ್ಯಾಕ್ಸ್ ಪಾವತಿಸಿ, ಆರ್.ಡಿ ಅಕೌಂಟ್‌ನಲ್ಲಿದೆ ಅಥವಾ ಬ್ರೋಕರ್ ಚಾರ್ಜ್ ಪಾವತಿಸಿ ಎಂದು ಬೇರೆ ಬೇರೆ ನೆಪಗಳನ್ನು ಹೇಳಿ ಹಣ ನೀಡದೆ ಸತಾಯಿಸಿದ್ದಾರೆ. ಕೊನೆಗೆ ಹಣ ವಿತ್‌ಡ್ರಾ ಮಾಡಲು ಸಾಧ್ಯವಾಗದಿದ್ದಾಗ ಮತ್ತು ಪರಿಚಿತರಲ್ಲಿ ವಿಚಾರಿಸಿದಾಗ ತಾವು ಮೋಸ ಹೋಗಿರುವುದು ಸಂತ್ರಸ್ತರಿಗೆ ಅರಿವಾಗಿದೆ. ಈ ಹಿನ್ನೆಲೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Reading

