ಶಿವಮೊಗ್ಗ | ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನರ ಮೃತ ದೇಹ ಪತ್ತೆ ; ತನಿಖೆಗೆ ವಿಶೇಷ ತಂಡ ರಚಿಸಿದ ಎಸ್ಪಿ
ಸಾವು ಅನುಮಾನಾಸ್ಪದವಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಬಗ್ಗೆ ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಸುರೇಶ್ ಕುಮಾರ್ ಅವರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ .ಬಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣವನ್ನು ಪ್ರಾಥಮಿಕವಾಗಿ ಕೊಲೆ ಎಂದು ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಶಿವಮೊಗ್ಗದ ಅಕ್ಷರ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ಸುರೇಶ್ ಅವರು ಮದುವೆ ಸಮಾರಂಭವೊಂದಕ್ಕೆ ಹೋಗಿ […]
Continue Reading




