ಶಿವಮೊಗ್ಗ | ಮಲವಗೋಪ್ಪದಲ್ಲಿ ವ್ಯಕ್ತಿಗೆ ಚಾಕು ಇರಿತ
ವೈಯಕ್ತಿಕ ಕಾರಣಕ್ಕೆ ಜಗಳವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.
Continue Readingವೈಯಕ್ತಿಕ ಕಾರಣಕ್ಕೆ ಜಗಳವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.
Continue Readingಅಷ್ಟೇ ಅಲ್ಲದೆ, ಮಹಿಳೆ ಹಾಗೂ ಅವರ ಪತಿಯ ಫೋಟೋವನ್ನು ಸ್ಟೇಟಸ್ ಹಾಕಿಕೊಂಡು, ಅದರ ಕೆಳಗೆ ಅತ್ಯಂತ ಕೆಟ್ಟದಾದ ಹಾಗೂ ಅವಹೇಳನಕಾರಿ ಶಬ್ದಗಳನ್ನು ಬಳಸಿ ಬ್ಲಾಗ್ ಮಾದರಿಯಲ್ಲಿ ಸೃಷ್ಟಿಸಿ ಹರಿಬಿಟ್ಟಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.
Continue Readingಇದನ್ನು ನಂಬಿದ ಯುವತಿ ಜೂನ್ 9 ರಿಂದ ನವೆಂಬರ್ 26ರ ನಡುವೆ ಒಟ್ಟು 559 ಹಂತಗಳಲ್ಲಿ 67,78,100 ರೂ. ಗಳನ್ನು ಕಂಪನಿಗೆ ವರ್ಗಾವಣೆ ಮಾಡಿದ್ದರು. ಹೂಡಿಕೆ ಮಾಡಿದ ಹಣ ವಾಪಸ್ ಬರದಿದ್ದಾಗ ಯುವತಿಗೆ ಅನುಮಾನ ಬಂದಿದೆ. ಆಕೆಯ ಐಡಿಯಲ್ಲಿ ಡೆಪಾಸಿಟ್ ಹಾಗೂ ವಿತ್ ಡ್ರಾ ಆಯ್ಕೆಗಳು ಸಹ ಬ್ಲಾಕ್ ಆಗಿದ್ದವು. ಈ ಬಗ್ಗೆ ಯುವತಿ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Continue Readingಈ ವಿಡಿಯೋಗಳು ಲಕ್ಷಾಂತರ Views ಪಡೆಯುತ್ತಿದ್ದವು. ನೆಟ್ಟಿಗರು ಈತನ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ನೀಡಿದ ಬೆನ್ನಲ್ಲೇ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. jewinsonlewis ಎಂಬಾತ ತನ್ನ ಇನಸ್ಟಾಗಾಮ್ ಖಾತೆಯಲ್ಲಿ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ವೀಡಿಯೋ, ಹಾಡು ಹಾಗೂ ಸಂದೇಶಗಳನ್ನು ಹಾಕಿರುವುದು ರಾಜ್ಯ ಮಹಿಳಾ ಆಯೋಗದ ಗಮನಕ್ಕೆ ಬಂದಿರುತ್ತದೆ. ರಾಜ್ಯ ಮಹಿಳಾ ಆಯೋಗವು ಮಹಿಳೆಯರ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿದ್ದು, ಹೆಣ್ಣಿನ ಮಾನ ಹಾಗೂ ಪ್ರಾಣವನ್ನು ಕಾಪಾಡುವುದರಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಹೆಣ್ಣುಮಕ್ಕಳ ಬಗ್ಗೆ ಈ ರೀತಿ […]
Continue Reading