ತೀರ್ಥಹಳ್ಳಿ | ಮಹಿಳಾ ಕಾಂಗ್ರೆಸ್ ನಿಂದ ಮಾ. 20ರಂದು ಪ್ರತಿಭಟನೆ : ಕಿಮ್ಮನೆ ರತ್ನಾಕರ್ ಹೇಳಿಕೆ

ಮೂರು ತಿಂಗಳಿಗೆ ಆಗುವಷ್ಟು ಸ್ಟಾಕ್ ನಮ್ಮ ಬಳಿ ಆಯಿಲ್ ಇದೆ ಎಂದು ಹೇಳಿದ್ದರು. ಈಗ ಅದಕ್ಕೆ ಹಣವನ್ನು ಜಾಸ್ತಿ ಮಾಡಿದ್ದಾರೆ. ಇವರು ಬಿಸಿನೆಸ್ ಮಾಡ್ತಾ ಇದ್ದಾರಾ? ಇರುವ ಸ್ಟಾಕ್ ಗೆ ಜನರ ಮೇಲೆ ಹೊರೆ ಹಾಕುತ್ತಿರುವುದು ಸರಿಯೇ? ಇನ್ನು ಎಂಟು ದಿನ ಯುದ್ಧ ನಡೆದರೆ ಹಲವರು ಮನೆ ಸೇರಬೇಕಾಗುತ್ತದೆ ಎಂದರು. ಜ್ಞಾನೇಂದ್ರ ಅಸೆಂಬ್ಲಿಯಲ್ಲಿ ಹೀರೊ, ಇಲ್ಲಿ ಮರಳು ಹೊಡೆಯುತ್ತಿದ್ದರೂ ಕೇಳುವುದಿಲ್ಲ ಆದರೆ ಅಲ್ಲಿ ಜ್ಞಾನೇಂದ್ರ ಮಾತನಾಡುವುದು ನೋಡಿದರೆ ಇವರಷ್ಟು ಪ್ರಾಮಾಣಿಕರು ಯಾರೂ ಇಲ್ಲ ಎಂದು ತಿಳಿಯಬೇಕು. ಜ್ಞಾನೇಂದ್ರ […]

Continue Reading

ಶಿವಮೊಗ್ಗ | ಒಳಮೀಸಲಾತಿ ಜಾರಿಗೆ ಅಗ್ರಹಿಸಿ ಪ್ರತಿಭಟನೆ, ಭುಗಿಲೆದ್ದ ಆಕ್ರೋಶ

ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿಗೆ ಬರುತ್ತಿದ್ದಂತೆ ಪೊಲೀಸರ ತಡೆಗೋಡೆಗಳನ್ನು ಬೇಧಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನಡೆಯಿತು. ನಂತರ ಮುಖಂಡರ ಮಧ್ಯಪ್ರವೇಶದೊಂದಿಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಜಿಲ್ಲಾಧಿಕಾರಿಗಳ ಕಟ್ಟಡದ ಮೆಟ್ಟಿಲುಗಳ ಮೇಲೆಯೆ ಬಹಿರಂಗ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ ಮಾದಾರ ಮಹಾ ಸಭಾದ ಜಿಲ್ಲಾ ಪ್ರಧಾನಕಾರ್ಯದರ್ಶಿ ಆರ್.ತೇಜೇಸ್ ಸುಪ್ರೀಂಕೋರ್ಟು ಒಳಮೀಸಲಾತಿ ಪರ ತೀರ್ಪು ನೀಡಿದ್ದರೂ, ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಅನಗತ್ಯ ವಿಳಂಬ ಅನುಸರಿಸುತ್ತಿದೆ. 35 ವರ್ಷಗಳಿಂದ […]

Continue Reading

ಶಿವಮೊಗ್ಗ | ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಅನಿಲ ಮತ್ತು ಡೀಸೆಲ್-ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ರಾಜ್ಯ ಸರ್ಕಾರ ಮಹಿಳೆಯರಿಗೆ ಅನ್ನ ಭಾಗ್ಯ, ಶಕ್ತಿಯೋಜನೆ, ಗೃಹಲಕ್ಷ್ಮೀ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದರೆ ಕೇಂದ್ರ ಸರ್ಕಾರ ಮಹಿಳೆಯ ಮೇಲೆ ಬೆಲೆ ಏರಿಕೆಯ ಗದಾಪ್ರಹಾರ ಮಾಡಿದೆ ಎಂದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಹಾಲಪ್ಪ, ಭಾರತೀ ರಾಮಕೃಷ್ಣ, ಸುವರ್ಣಾ ನಾಗರಾಜ್, sವ್ಯಾ ಕೃಷ್ಣಮೂರ್ತಿ, ಯಮುನಾ ರಂಗೇಗೌಡ, ಪ್ರಭಾವತಿ ಚಂದ್ರಶೇಖರ್, ನಾಗರತ್ನ, ಕವಿತಾ, ವೇದಾ ವಿಜಯಕುಮಾರ್, ವಿಜಯ್ ಲಕ್ಷ್ಮೀ ಸಿ. ಪಾಟೀಲ್ ಇದ್ದರು.

Continue Reading

ಶಿವಮೊಗ್ಗ | ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಈ ಸಂದರ್ಬದಲ್ಲಿ ಶಿವಮೊಗ್ಗ ಯುವ ಕಾಂಗ್ರೆಸ್ ನಗರ ಅಧ್ಯಕ್ಷ ಚರಣ್ ಜೆ. ಶೆಟ್ಟಿ ಮಾತನಾಡಿ ಬಿಜೆಪಿ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ. ಪ್ರಧಾನಿ ಮೋದಿಯವರು ಡೊನಾಲ್ಡ್ ಟ್ರಂಪ್ ಅವರ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗದಿಂದ ತತ್ತರಿಸಿರುವ ಸಾಮಾನ್ಯ ಜನರು, ದಿನಗೂಲಿ ನೌಕರರು, ರೈತರು ಹಾಗೂ ಮಹಿಳೆಯರಿಗೆ ಈ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯಪ್ರವೇಶಿಸಿ ಈ ನಿರ್ಧಾರವನ್ನು ಹಿಂಪಡೆಯುವಂತೆ ಕೇಂದ್ರಕ್ಕೆ ಸೂಚಿಸಬೇಕು, ಇಲ್ಲವೇ ಜನವಿರೋಧಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. […]

Continue Reading

ಬಳ್ಳಾರಿ | ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳು ಸಹ, ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಿ ಸೇವೆ ಸಲ್ಲಿಸುತ್ತಿದ್ದಾರೆ. ಆದ್ದರಿಂದ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಶೈಕ್ಷಣಿಕ ವರ್ಷ (2025-25)ಸೇವೆ ಸಲ್ಲಿಸುತ್ತಿರುವ ಮತ್ತು ಸೇವಾ ಹಿರಿತನವುಳ್ಳ ಎಲ್ಲಾ ಅತಿಥಿ ಉಪನ್ಯಾಸಕರನ್ನು ಮುಂದಿನ ಶೈಕ್ಷಣಿಕ ವರ್ಷವೂ (2026-27) ಮುಂದುವರಿಸಬೇಕು. ಸರ್ಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಮಾಸಿಕ ಗೌರವ ಧನವನ್ನು ರೂ.14,000 ಗಳಿಂದ ರೂ.30,000 ಹೆಚ್ಚಿಸಬೇಕು. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಈ ಶೈಕ್ಷಣಿಕ ವರ್ಷದ ಮಾರ್ಚ್ ಅಂತ್ಯದವರೆಗೂ […]

Continue Reading

ಇರಾನ್ ಮೇಲಿನ ದಾಳಿ ಖಂಡನೆ, ಖಮೇನಿ ಹತ್ಯೆ “ದೊಡ್ಡ ನಷ್ಟ” ಎಂದು ಧಾರ್ಮಿಕ ಗುರುಗಳ ಪ್ರತಿಕ್ರಿಯೆ ; ಶಿಯಾ ಮುಸ್ಲಿಮರ ಪ್ರತಿಭಟನೆ

ಅವರು ಆದರ್ಶ ವ್ಯಕ್ತಿಯಾಗಿದ್ದು, ಅವರ ಹತ್ಯೆ ನಿಜವಾಗಿಯೂ ದೊಡ್ಡ ನಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.

Continue Reading

ಶಿವಮೊಗ್ಗ | SSLC ವಿದ್ಯಾರ್ಥಿ ಹತ್ಯೆ ಖಂಡಿಸಿ ABVP ಪ್ರತಿಭಟನೆ

ಪೊಲೀಸ್ ಇಲಾಖೆಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ, ಕಳೆದ ಫೆಬ್ರವರಿ 24ರಂದು ಶಾಲಾ ವಿದ್ಯಾರ್ಥಿಗಳ ನಡುವಿನ ಗಲಾಟೆಯಲ್ಲಿ ಸಂಕೇತ್ ಎಂಬ ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯ ವಿಚಾರ ಎಂದು ತಿಳಿಸಲಾಗಿದೆ. ಈ ಕೃತ್ಯ ಎಸಗಿದವರು ಯಾವುದೇ ಜಾತಿ ಅಥವಾ ಧರ್ಮಕ್ಕೆ ಸೇರಿದ್ದರೂ ಸಹ, ಪೊಲೀಸರು ಯಾವುದೇ ಹಸ್ತಕ್ಷೇಪಕ್ಕೆ ಒಳಗಾಗದೆ ಅವರಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಎಬಿವಿಪಿ ಒತ್ತಾಯಿಸಿದೆ. ನಗರದಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮತ್ತು ಗಾಂಜಾ ಪದಾರ್ಥಗಳು ಅತಿ ಸುಲಭವಾಗಿ […]

Continue Reading

ಬಳ್ಳಾರಿ | ವಿವಿಧ ಬೇಡಿಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕ ಸಂಘದಿಂದ ಪ್ರತಿಭಟನೆ

ಮುಖ್ಯಮಂತ್ರಿಗಳಿಗೆ ಉದ್ದೇಶಿಸಲಾದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನೀಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಡಾ.ಪ್ರಮೋದ್ ಎನ್ ಬಿಸಿಯೂಟ ಯೋಜನೆ ಕೆಳಗಡೆ ಕೆಲಸ ಮಾಡುವ ಅಡುಗೆ ಕಾರ್ಮಿಕರ ಗೌರವಧನ ಅತ್ಯಂತ ಕಡಿಮೆಯಾಗಿದೆ. ಮಾಸಿಕ ೪೬೦೦-೪೭೦೦ ರೂ ಪಡೆದು ಜೀವನ ನಡೆಸುವುದೇ ದುಸ್ತರವಾಗಿದೆ. ಇದೀಗ ಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಯ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಹಂತ ಹಂತವಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಕ್ರಿಯೆಯು ನಡೆಯುತ್ತಿದೆ ಎನ್ನುವುದರಿಂದ ಬಿಸಿಯೂಟ ಕಾರ್ಮಿಕರು ಕೆಲಸದ ಅಭದ್ರತೆಯಲ್ಲಿದ್ದು ತಮ್ಮ ಭವಿಷ್ಯದ ಕುರಿತು ಆತಂಕಿತರಾಗಿದ್ದಾರೆ. ಈ […]

Continue Reading

ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಇದೇ ಸಂದರ್ಭದಲ್ಲಿ ಈ ಪ್ರತಿಭಟನೆ ಉದ್ದೇಶಕ್ಕೆ ಮಾತನಾಡಿದ KPCC ಪ್ರಧಾನ ಕಾರ್ಯದರ್ಶಿಗಳಾದ ಎನ್. ರಮೇಶ್ ಅಮೇರಿಕಾದ ಕೃಷಿ ಉತ್ಪನ್ನಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಯಾವುದೇ ಸುಂಕವಿಲ್ಲದೇ 0% ಸುಂಕದಲ್ಲಿ ನೇರವಾಗಿ ಭಾರತದ ಮಾರುಕಟ್ಟೆಗೆ ಅಮೇರಿಕಾದ ಉತ್ಪನ್ನಗಳು ಬರಲು ಅವಕಾಶ ಮಾಡಿಕೊಟ್ಟಿದ್ದಾರೆ. ಮೊದಲೇ ಸಾಲದ ಸುಳಿಯಲ್ಲಿ ಸಿಕ್ಕು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಭಾರತದ ಬಡ ರೈತರು ಅಮೇರಿಕದಂತಹ ಅತ್ಯಂತ ಶ್ರೀಮಂತ ಕಾರ್ಪೋರೇಟ್ ಕೃಷಿ ಉದ್ಯಮಕ್ಕೆ ನಮ್ಮ ದೇಶದ ಬಡರೈತ ಪೈಪೋಟಿ ಕೊಡಲು ಸಾಧ್ಯವಿಲ್ಲದಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಈ ನಿರ್ಧಾರ ದೇಶದ […]

Continue Reading

ಶಿವಮೊಗ್ಗ | ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ನೂತನ ಸ್ಮಾರ್ಟ್ ಕಾರ್ಡ್ ; ಅವೈಜ್ಞಾನಿಕ ಯೋಜನೆ ಕೈಬಿಡಿ ಕಲ್ಲೂರ್ ಮೇಘರಾಜ್ ಹೇಳಿಕೆ

ಈಗಾಗಲೇ ಕೇಂದ್ರ ಸರ್ಕಾರದ ಭಾರತೀಯ ವಿಶಿಷ್ಠ ಗುರುತು ಪ್ರಾಧಿಕಾರವು (Unique Identification Authority of India) ದೇಶಾದ್ಯಂತ ಎಲ್ಲಾ ರಾಜ್ಯಗಳ, ಎಲ್ಲಾ ಜಿಲ್ಲೆಗಳ, ಎಲ್ಲಾ ತಾಲ್ಲೂಕುಗಳ ಹಾಗೂ ಕುಗ್ರಾಮಗಳ ಜನತೆಗೆ ಈಗಾಗಲೇ ಆಧಾರ ಗುರುತಿನ ಚೀಟಿಯನ್ನ ವಿತರಿಸಿದೆ. ಅಲ್ಲದೆ ಕೇಂದ್ರದ ಚುನಾವಣಾ ಆಯೋಗ ಹಾಗೂ ರಾಜ್ಯದ ಚುನಾವಣಾ ಆಯೋಗಗಳು ಈಗಾಗಲೇ ರಾಜ್ಯಾದ್ಯಂತ ಪಟ್ಟಣ ಹಾಗೂ ಕುಗ್ರಾಮಗಳ ಜನತೆಗೆ ಚುನಾವಣಾ ಗುರುತಿನ ಚೀಟಿಯನ್ನ ನೀಡಿದೆ. ಈ ಆಧಾರ ಚೀಟಿ ಅಥವಾ ಚುನಾವಣಾ ಗುರುತಿನ ಚೀಟಿಗಳನ್ನು ಬಳಸಿಕೊಂಡು ರಾಜ್ಯದಲ್ಲಿ ಈಗಾಗಲೇ […]

Continue Reading