ಶಿವಮೊಗ್ಗ | ರಸ್ತೆ ದುರಸ್ತಿಯಲ್ಲಿ ಪಾಲಿಕೆ ವಿಫಲ ; ನಜಿರ್ ಅಹ್ಮದ್ ನೇತೃತ್ವದಲ್ಲಿ ಪ್ರತಿಭಟನೆ

ಇಂದು ಸಹ ಆಪ್ ಮುಖಂಡ ನಜಿರ್ ಅಹ್ಮದ್ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳನ್ನು ಒಳಗೊಂಡು ಪ್ರತಿಭಟನೆ ನಡೆಸಲಾಯಿತು ಹಾಗೂ ಈ ಸಂದರ್ಭದಲ್ಲಿ ವಾರ್ಡ್ ನ ಎಂಜಿನಿಯರಗಳಿಗೆ ಮನವಿ ಸಲ್ಲಿಸಲಾಯಿತು.

Continue Reading

ಹುಬ್ಬಳ್ಳಿ ಘಟನೆ ; ಬಿಜೆಪಿ‌ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗೆ ಮನವಿ

ಹುಬ್ಬಳ್ಳಿಯ ಈ ಘಟನೆಯ ಬಗ್ಗೆ ತಟಸ್ಥ ಮತ್ತು ಉನ್ನತ ಮಟ್ಟದ ನ್ಯಾಯಾಂಗ ತನಿಖೆಯಾಗಬೇಕು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಬಗ್ಗೆ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ಮುಂದಾಗಿದೆ. ಆದರೆ, ಈ ಸುಮೋಟೋ ಪ್ರಕರಣವು ಕೇವಲ ವಿಡಿಯೋ ಮಾಡಿದವರ ವಿರುದ್ಧ ಮಾತ್ರ ಸೀಮಿತವಾಗಬಾರದು. ಘಟನೆಗೆ ಪ್ರಚೋದನೆ ನೀಡಿದವರು ಮತ್ತು ಮಹಿಳೆಯ ಮೇಲೆ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿಗಳ ವಿರುದ್ಧವೂ ಇಲಾಖೆಯು ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಕಾರ್ಪೊರೇಟರ್ ಅವರ ಒತ್ತಡಕ್ಕೆ ಮಣಿದು ಪೊಲೀಸರು […]

Continue Reading

ಶಿವಮೊಗ್ಗ | ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

ನಾಗರಿಕ ಸಮಾಜಕ್ಕೆ ಮರ್ಯಾದೆಗೇಡು ಹತ್ಯೆ ಮಾರಕವಾಗಿದೆ‌. ತನ್ನದೇ ಸ್ವಂತ ಮಗಳನ್ನು ತಂದೆಯೊಬ್ಬ ಮೃಗೀಯವಾಗಿ ಕೊಂದಿದ್ದಾರೆ. ಇಂತಹ ಹೇಯ ಕೃತ್ಯವನ್ನ ಜಾತಿವಾದಿ ಸಮಾಜ ಸಮರ್ಥಿಸುತ್ತಿದೆ. ಜನಪ್ರತಿನಿಧಿಗಳು ಜಾತಿ ರಾಜಕಾರಣದಲ್ಲಿ ತೊಡಗಿದ್ದಾರೆ. ಜಾತಿ ದೌರ್ಜನ್ಯ, ಮರ್ಯಾದೆಗೇಡು ಹತ್ಯೆ ಹಾಗೂ ಜಾತೀಯತೆಯನ್ನು ತೊಡೆದು ಹಾಕಲು ಸರ್ಕಾರಗಳು ಬದ್ದತೆಯಿಂದ ಕೆಲಸ ಮಾಡಬೇಕು. ಜಾತಿ ವಿನಾಶಕ್ಕೆ ಅಂತರ್ಜಾತಿ ವಿವಾಹಗಳು ಮುಖ್ಯ. ಕುಟುಂಬಗಳನ್ನು ಎದುರು ಹಾಕಿಕೊಂಡು ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಸರ್ಕಾರ ರಕ್ಷಣೆ ಒದಗಿಸಬೇಕು. ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾನೂನು ರೂಪಿಸಬೇಕು ಎಂದರು. “ಮರ್ಯಾದೆಯ […]

Continue Reading

ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣ ವತಿಯಿಂದ ಸಾಮಾಜಿಕ ಬಹಿಷ್ಕಾರ ವಿರುದ್ಧ ಪ್ರತಿಭಟನೆ

ಈ ಪ್ರತಿಭಟನೆಯಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕುರಣ್ ಕುಮಾರ್, ಉಪಾಧ್ಯಕ್ಷರಾದ ಮುಜೀಬ್, ಜನರಲ್ ಸೆಕ್ರೆಟರಿ ಮೊಹಮ್ಮದ್ ಶಫಿ, ವಿಜಯ ಕುಮಾರ್, ಜೀವನ್, ಸಾಧಿಕ್ ಮೊದಲಾದವರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ರೈಲು ಪ್ರಯಾಣ ದರ ಏರಿಕೆ ಖಂಡಿಸಿ,ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ ಯುವ ಕಾಂಗ್ರೆಸ್

ರೈಲು ಸಂಚಾರವು ಈ ದೇಶದ ಜನರ ಜೀವನಾಡಿಯಾಗಿದೆ. ಪ್ರತಿದಿನ ಕೋಟ್ಯಂತರ ಜನರು ರೈಲು ಪ್ರಯಾಣವನ್ನೇ ನೆಚ್ಚಿಕೊಂಡಿದ್ದಾರೆ. ಜಗತ್ತಿನ ಅತ್ಯಂತ ದೊಡ್ಡ ರೈಲು ವ್ಯವಸ್ಥೆ ಭಾರತದ್ದಾಗಿದ್ದು, ರೈಲು ಸಂಚಾರದಿಂದ ಸರ್ಕಾರಕ್ಕೆ ನಷ್ಟವೇನೂ ಆಗುತ್ತಿಲ್ಲ. ಆದರೆ, ಜನಸಾಮಾನ್ಯರ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರ ರೈಲು ಪ್ರಯಾಣ ದರವನ್ನೂ ಹೆಚ್ಚಳ ಮಾಡುವ ಮೂಲಕ ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಿದೆ. ಒಂದು ವರ್ಷದಲ್ಲಿ ಇದು ಎರಡನೇ ಬಾರಿ ರೈಲು ಪ್ರಯಾಣದರ […]

Continue Reading

ಶಿವಮೊಗ್ಗ | ಶಾಸಕರ ವಿರುದ್ಧ ಡಿಎಸ್ಸೆಸ್ ತಮಟೆ ಚಳವಳಿಯ ಪ್ರತಿಭಟನೆ

ಶಿರುಪತಿ ಗ್ರಾಮದ ಸರ್ವೆ ನಂಬರ್ 11ರಲ್ಲಿ ಒಟ್ಟು 10 ದಲಿತ ಕುಟುಂಬಗಳಿಗೆ ಸರ್ಕಾರವು 18 ಎಕರೆ 10 ಗುಂಟೆ ಹೆಚ್ಚುವರಿ ಜಮೀನನ್ನು ಮಂಜೂರು ಮಾಡಿದ್ದರೂ ಸಹ, ಕಳೆದ 43 ವರ್ಷಗಳಿಂದ ಬಲಾಡ್ಯರು ಅಲ್ಲಿ ಕೃಷಿ ಚಟುವಟಿಕೆ ನಡೆಸಲು ಬಿಡುತ್ತಿಲ್ಲ ಎಂಬುದು ಪ್ರತಿಭಟನಾಕಾರರ ಪ್ರಮುಖ ಆಕ್ರೋಶವಾಗಿತ್ತು. ಜಮೀನಿನ ದಾಖಲೆಗಳನ್ನು ಪಕ್ಕಾ ಪೋಡಿ ಮಾಡಲು ಭೂ ಮಾಪನಾ ಇಲಾಖೆಯು ನೋಟಿಸ್ ಜಾರಿ ಮಾಡಿದ್ದರೂ, ಶಾಸಕರ ಸೂಚನೆಯ ಮೇರೆಗೆ ಸರ್ವೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ಆರೋಪಿಸಿದರು. ನ್ಯಾಯಕ್ಕಾಗಿ ಹೋರಾಟ ಮಾಡುವವರ […]

Continue Reading

ಶಿವಮೊಗ್ಗ | ದ್ವೇಷ, ಭಾಷಣ ಮಸೂದೆ ವಿರೋಧಿಸಿ ಡಿ. 26 ಕ್ಕೆ ಬಿಜೆಪಿ ಪ್ರತಿಭಟನೆ

ಈ ವಿಧೇಯಕವನ್ನು ರಾಜ್ಯ ಸರ್ಕಾರ ಅಂಗೀಕಾರ ಮಾಡುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿಯನ್ನು ಹೇರಿದೆ. ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಇಂತಹ ತುರ್ತು ಪರಿಸ್ಥಿತಿಯನ್ನು ಹೇರಿದ್ದರು. ಈಗ ಸಿದ್ಧರಾಮಯ್ಯ ಅವರು ಮತ್ತೇ ಅದೇ ಕೆಲಸವನ್ನು ಮಾಡುತ್ತಿದ್ದಾರೆ. ಇದು ಸಂವಿಧಾನ ವಿರೋಧಿ ಕೂಡ ಆಗಿದೆ. ಸಂವಿಧಾನದ ಆರ್ಟಿಕಲ್ 19 ’ಎ’ಗೆ ವಿರುದ್ಧವಾಗಿದೆ. ಎಂದರು. ನಮಗೆ ದ್ವೇಷ ಇರುವುದು ದೇಶದ್ರೋಹಿಗಳ ವಿರುದ್ಧ ಮಾತ್ರ. ದೇಶದ್ರೋಹಿಗಳ ಬಗ್ಗೆ ನಾವು ಮಾತನಾಡಿದರೆ ನಿಮಗೆ ಅಸೂಯೆ ಏಕೆ ? ನಾವೇನು ಮಾಡಬೇಕು […]

Continue Reading

ನವದೆಹಲಿ | ಬಾಂಗ್ಲಾ ರಾಯಭಾರ ಕಚೇರಿ ಎದುರು ಹಿಂದೂಪರ ಸಂಘಟನೆಗಳಿಂದ ಭಾರಿ ಪ್ರತಿಭಟನೆ

ಹಿಂದೂ ಯುವಕನ ಹತ್ಯೆ ಖಂಡಿಸಿ ಪ್ರತಿಭಟನೆ. ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಹಿಂದೂ ವ್ಯಕ್ತಿ ದೀಪು ಚಂದ್ರ ದಾಸ್ ಅವರ ಹತ್ಯೆ ಸೇರಿದಂತೆ ಕೋಮು ಹಿಂಸಾಚಾರದ ಘಟನೆಗಳನ್ನು ಖಂಡಿಸಿ ದೆಹಲಿಯಲ್ಲಿರುವ ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ಹಿಂದೂಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸುತ್ತಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಈ ಭಾಗದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿತ್ತು. ಅಧಿಕಾರಿಗಳು ಹೆಚ್ಚುವರಿ ಪೊಲೀಸ್ ಮತ್ತು ಅರೆಸೈನಿಕ ಸಿಬ್ಬಂದಿಯನ್ನು ನಿಯೋಜಿಸಿ, ಕಾರ್ಯಾಚರಣೆಯ ಸುತ್ತಲೂ ಮೂರು ಪದರಗಳ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದರು. ಭಾರಿ ಭದ್ರತಾ ಉಪಸ್ಥಿತಿಯ ಹೊರತಾಗಿಯೂ, ಪ್ರತಿಭಟನಾಕಾರರು […]

Continue Reading

ಶಿವಮೊಗ್ಗ | ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, ಬಿಜೆಪಿ ಕಚೇರಿ ಮುತ್ತಿಗೆ ಯತ್ನ ; ಪೊಲೀಸರಿಂದ ತಡೆ

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್, ಹೆಚ್.ಸಿ. ಯೋಗೀಶ್, ಜವಳಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಎಸ್.ಕೆ. ಮರಿಯಪ್ಪ ಸೇರಿದಂತೆ ಹಲವು ಪ್ರಮುಖ ಮುಖಂಡರು ಭಾಗವಹಿಸಿದ್ದರು.

Continue Reading