ಶಿವಮೊಗ್ಗ | ಜಿಲ್ಲಾ ಮೋಚಿಗರ ಸಂಘದಿಂದ ಮೊದಲನೇ ವರ್ಷದ ಪ್ರತಿಭಾ ಪುರಸ್ಕಾರ

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಎಸ್ ರಾಜು ರವರು 25,000/-₹ ಗಳನ್ನು ಸಂಘದ ಕಟ್ಟಡದ ಅಭಿವೃದ್ಧಿಗಾಗಿ ದೇಣಿಗೆ ನೀಡಿದರು ಈ ಸಂದರ್ಭದಲ್ಲಿ ಅಧ್ಯಕ್ಷರು ಮಾತನಾಡಿ ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈ ಜೋಡಿಸಬೇಕೆಂದು ಕರೆ ನೀಡಿದರು. ಹಾಗೂ ಈ ಒಂದು ಕಾರ್ಯಕ್ರಮದಲ್ಲಿ ಪ್ರೋತ್ಸಾಹ ಧನ ಪಡೆದ ವಿದ್ಯಾರ್ಥಿಗಳ ಪೋಷಕರು ಸಂಘದ ಪದಾಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.

Continue Reading