ಶಿವಮೊಗ್ಗ | ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರ ಆಕ್ಷೇಪಾರ್ಹ ಹೇಳಿಕೆ ಖಂಡನೀಯ: ಬಿಜೆಪಿ ನಗರ ಅಧ್ಯಕ್ಷ ಮೋಹನ್ ರೆಡ್ಡಿ
ದೇಶದ ಪ್ರಧಾನಮಂತ್ರಿಯ ಕುರಿತು ಇಂತಹ ಹೇಳಿಕೆಗಳನ್ನು ನೀಡುವುದು ರಾಜಕೀಯ ಸಂವಾದದ ಆರೋಗ್ಯಕರ ವಾತಾವರಣಕ್ಕೆ ಪೂರಕವಲ್ಲ.ಆದ್ದರಿಂದ, ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಹೇಳಿಕೆಯ ಕುರಿತು ಸ್ಪಷ್ಟನೆ ನೀಡಿ, ತಮ್ಮ ಮಾತುಗಳಿಂದ ಉಂಟಾಗಿರುವ ವಿವಾದಕ್ಕೆ ಜವಾಬ್ದಾರಿ ವಹಿಸಿ, ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಶಿವಮೊಗ್ಗ ನಗರ ಅಧ್ಯಕ್ಷರಾದ ಮೋಹನ್ ರೆಡ್ಡಿ ಅವರು ಆಗ್ರಹಿಸಿದ್ದಾರೆ.
Continue Reading