ಶಿವಮೊಗ್ಗ | ಜಿಲ್ಲೆಗೆ ನೂತನ ಡಿಸಿಯಾಗಿ ಪ್ರಭುಲಿಂಗ ಕವಳಕಟ್ಟಿ

ಪ್ರಸ್ತುತ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿಯೂ ಸಮರ್ಥವಾಗಿ ಕಾರ್ಯನಿರ್ವಹಿಸಿದ ಅನುಭವ ಇವರಿಗಿದೆ. ಕೆಎಎಸ್ ಅಧಿಕಾರಿಯಾಗಿದ್ದ ಇವರು ಭಡ್ತಿ ಪಡೆದು ಐಎಎಸ್ ಆದವರು.

Continue Reading