ಶಿವಮೊಗ್ಗ | ಕಾರ್ಮಿಕ, ರೈತ ಸಂಘಟನೆಗಳಿಂದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಫೆ. 12 ಕ್ಕೆ
4 ಲೇಬರ್ ಕೋಡ್ ರದ್ದುಗೊಳಿಸಿ. ನರೇಗಾ ಯೋಜನೆಯನ್ನು ಪುನರ್ ಸ್ಥಾಪಿಸಿ, ವಿ.ಜಿ ಗ್ರಾಮ್ ಜಿ ಕಾಯ್ದೆ ರದ್ದುಗೊಳಿಸಿ. • ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆಯಬೇಕು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಭೂಸುಧಾರಣಾ, ಎ.ಪಿ.ಎಂ.ಸಿ, ಜಾನುವಾರು ಸಂರ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು.ವಿದ್ಯುತ್‌ಚ್ಛಕ್ತಿ ಖಾಸಗೀಕರಣ ಮಾಡಬಾರದು.ವಿಮಾ ತಿದ್ದುಪಡಿ ಕಾಯ್ದೆ, ಶಾಂತಿ ಕಾಯ್ದೆ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. ರಾಜ್ಯ ಸರ್ಕಾರ ಸಂಹಿತೆಗಳಿಗೆ ಈಗ ತಂದಿರುವ ಗೆಜೆಟ್ ನೋಟೀಫಿಕೇಷನ್‌ನ್ನು ವಾಪಸ್ಸು ಪಡೆಯಬೇಕು. ಮತ್ತು ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳನ್ನು ವಿರೋಧಿಸಸಬೇಕು. 2025 […]
Continue Reading

