ಶಿವಮೊಗ್ಗ ಗ್ರಾಮಾಂತರದಲ್ಲಿ ಬರ ಪರಿಸ್ಥಿತಿ ಪರಿಶೀಲನೆಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ಭೇಟಿ ; ರೈತರ ಸಮಸ್ಯೆಗಳಿಗೆ ತ್ವರಿತ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ

ರೈತರ ಹಿತಾಸಕ್ತಿ ಸರ್ಕಾರದ ಮೊದಲ ಕರ್ತವ್ಯವಾಗಿದ್ದು, ಯಾವುದೇ ರೈತ ಸಂಕಷ್ಟಕ್ಕೆ ಸಿಲುಕದಂತೆ ಅಗತ್ಯ ನೆರವು ಒದಗಿಸಲು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು. ಬರ ವೀಕ್ಷಣೆಯ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ದಾದಾಪೀರ್, ಜಿಲ್ಲಾ ಉಪಾಧ್ಯಕ್ಷ ತಿಪ್ಪೇಸ್ವಾಮಿ, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸತೀಶ್ ಕಸಟಿ, ಕಾರ್ಯಾಧ್ಯಕ್ಷ ಕಾಂತರಾಜ್ ಸೋಮಿಕೊಪ್ಪ, ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ದೀಪಕ್ ಪುರ್ಯಾನಾಯ್ಕ್, ಜಿಲ್ಲಾ ಮುಖಂಡ ಕುಮಾರ್ ನಾಯ್ಕ್, ಕಸಟಿ ರುದ್ರೇಶ್, ಗೀತಾ ಸತೀಶ್, ಬಸವರಾಜ್ ಮತ್ತು ಯೋಗೇಶ್ […]

Continue Reading

ಜಾಗತಿಕ ‘ಎಲ್ ನಿನೋ’ ಹವಾಮಾನ ವೈಪರೀತ್ಯ ಹಾಗೂ ಬರದ ಭೀತಿ : ಎದುರಿಸಲು ಕರ್ನಾಟಕ ಸರ್ಕಾರದಿಂದ ಬೃಹತ್ ಮುನ್ನೆಚ್ಚರಿಕೆ ಕಾರ್ಯತಂತ್ರ

ದಕ್ಷಿಣ ಪೆಸಿಫಿಕ್ ಮಹಾಸಾಗರದ ಕೇಂದ್ರ ಮತ್ತು ಪೂರ್ವ ಭಾಗಗಳಲ್ಲಿ ಸಮುದ್ರದ ಮೇಲ್ಮೈ ನೀರು ಸಾಮಾನ್ಯಕ್ಕಿಂತ ಹೆಚ್ಚು ಕಾಯುವ ವಿದ್ಯಮಾನವನ್ನು ‘ಎಲ್ ನಿನೋ’ (ಸ್ಪ್ಯಾನಿಷ್ ಭಾಷೆಯಲ್ಲಿ ‘ಪುಟ್ಟ ಬಾಲಕ’ ಅಥವಾ ‘ಯೇಸು ಕ್ರಿಸ್ತ’) ಎನ್ನಲಾಗುತ್ತದೆ. ಈ ಘಟನೆಯು ಜಾಗತಿಕ ಗಾಳಿಯ ಮಾದರಿ ಹಾಗೂ ಮಳೆಯ ಪ್ರಮಾಣವನ್ನು ಏರುಪೇರು ಮಾಡುತ್ತದೆ. ಕಳೆದ 150 ವರ್ಷಗಳಲ್ಲೇ ಅತ್ಯಂತ ಪ್ರಬಲ ಎಲ್ ನಿನೋ ಆವರಿಸುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಇದರ ಪರಿಣಾಮವಾಗಿ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಳೆ ಕ್ಷೀಣಿಸಿ […]

Continue Reading