ದಾವಣಗೆರೆ ದಕ್ಷಿಣ ಶ್ರೀನಿವಾಸ ದಾಸ ಕರಿಯಪ್ಪ, ಬಾಗಲಕೋಟೆ ವೀರಣ್ಣ ಚರಂತಿಮಠ ; ಉಪಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಘೋಷಣೆ
ಅಚ್ಚರಿ ತೀರ್ಮಾನ ಎಂಬಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಎಸ್‌ಟಿ ಸಮುದಾಯದ ಶ್ರೀನಿವಾಸ ದಾಸ ಕರಿಯಪ್ಪ ಟಿಕೆಟ್ ನೀಡುವ ಮೂಲಕ ಬಿಜೆಪಿ ಹೈ ಕಮಾಂಡ್ ಅಚ್ಚರಿ ನಿರ್ಧಾರ ಕೈಗೊಂಡಿದೆ. ಕುರುಬ ಸಮುದಾಯದ ಜಿ.ಬಿ.ವಿನಯ್ ಕುಮಾರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಲವಾದ ಮಾತುಗಳು ಕೇಳಿ ಬರುತ್ತಿತ್ತು. 2024 ರ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಲು ಪ್ರಯತ್ನಿಸಿ ವಿಫಲರಾದ ವಿನಯ್, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 42,907 ಮತಗಳನ್ನು ಗಳಿಸಿದ್ದರು. ಆದರೆ, ಅಚ್ಚರಿ ಎಂಬಂತೆ ಬಿಜೆಪಿ ಹೈ ಕಮಾಂಡ್ ಸ್ಥಳೀಯ […]
Continue Reading

