ಶಿವಮೊಗ್ಗ ಉಪ ವಿಭಾಗಕ್ಕೆ ಎಎಸ್‌ಪಿ ಡಾ. ಬೆನಕ ಪ್ರಸಾದ್ ವರ್ಗಾವಣೆ
2022ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಡಾ!!. ಬೆನಕ ಪ್ರಸಾದ್ ಅವರು ಇನ್ಮುಂದೆ ಮುಂದಿನ ಆದೇಶದವರೆಗೆ ಶಿವಮೊಗ್ಗ (ಎ) ಉಪ ವಿಭಾಗದ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಯನ್ನು ಹೊರಲಿದ್ದಾರೆ. ಇದೇ ವೇಳೆ, ಪ್ರಸ್ತುತ ಶಿವಮೊಗ್ಗ ಉಪ ವಿಭಾಗದ ಡಿವೈಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಬಾಬು ಆಂಜನಪ್ಪ ಅವರನ್ನು ಸರ್ಕಾರ ದಿಢೀರನೆ ವರ್ಗಾವಣೆಗೊಳಿಸಿದೆ. ಆದರೆ ಅವರಿಗೆ ಯಾವುದೇ ನೂತನ ಹುದ್ದೆ ಅಥವಾ ಕರ್ತವ್ಯದ ಸ್ಥಳವನ್ನು ಇಲಾಖೆ ಇನ್ನು ನಿಗದಿಪಡಿಸಿಲ್ಲ.
Continue Reading