ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ; ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ರಾಷ್ಟ್ರೀಯ ಮಹಿಳಾ ಆಯೋಗ ; ರಾಜ್ಯ ಸರ್ಕಾರಕ್ಕೆ ಘಟನೆ ವರದಿ ಸಲ್ಲಿಸಲು 5 ದಿನದ ಗಡುವು ನೀಡಿದ ಆಯೋಗ

ಈ ಮೂಲಕ ರಾಷ್ಟ್ರೀಯ ಮಹಿಳಾ ಆಯೋಗವು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ (ಡಿಜಿಪಿ) ಪತ್ರ ಬರೆದಿದ್ದಾರೆ. ಈ ಘಟನೆಗೆ ಸಂಬಂಧಿಸಿ ತಕ್ಷಣವೇ ಎಫ್‌ಐಆ‌ರ್ ದಾಖಲಿಸಿ ಲಭ್ಯವಿರುವ ವಿಡಿಯೋ ಸಾಕ್ಷ್ಯಗಳ ಬಳಸಿಕೊಂಡು ನಿಖರ ಹಾಗೂ ಸಮಯಬದ್ಧ ತನಿಖೆ ನಡೆಸಬೇಕು. ಕರ್ತವ್ಯ ಲೋಪ ಎಸಗಿದ ಹಾಗೂ ಮಹಿಳೆಯ ಜತೆಗೆ ಅಸಭ್ಯವಾಗಿ ವರ್ತಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಈ ಪತ್ರದಲ್ಲಿ ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ, ಮಾನಸಿಕ ಬೆಂಬಲ, ಕಾನೂನುಬದ್ಧ ಪರಿಹಾರವನ್ನು ಒದಗಿಸಬೇಕು ಎಂದು ಹೇಳಿದ್ದಾರೆ. ಈ […]

Continue Reading

ಹುಬ್ಬಳ್ಳಿ | ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ, ಹಲ್ಲೆ ; ಪೊಲೀಸರ ಮೇಲೆ ಗಂಭೀರ ಆರೋಪ

ದೌರ್ಜನ್ಯ: ಬಂಧನ ವೇಳೆ ಪೊಲೀಸರು ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. • ಪರಿಣಾಮ: ಘಟನೆ ವಿಡಿಯೋಗಳು ವೈರಲ್ ಆಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆ ಎಂದು ಹಲವು ನಾಯಕರು ಖಂಡಿಸಿದ್ದಾರೆ. ಪೊಲೀಸ್ ಸ್ಪಷ್ಟನೆ: • ಮಹಿಳೆಯೇ ತಮ್ಮ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ತಾವೇ ಬಟ್ಟೆ ಬಿಚ್ಚಿದ್ದಾರೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ರಾಜಕೀಯ ಪ್ರತಿಕ್ರಿಯೆ: • ಬಿಜೆಪಿ ನಾಯಕರು ಘಟನೆಯನ್ನು ಖಂಡಿಸಿ, ಗೃಹ ಸಚಿವ ಜಿ. ಪರಮೇಶ್ವರ್‌ ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಪೊಲೀಸ್ […]

Continue Reading