ಶಿವಮೊಗ್ಗ | ಸೆ. 10, 11+ ಕಸ್ತೂರಿ ರಂಗನ್ ವರದಿ ಪಾದಯಾತ್ರೆ ಮತ್ತು ಜನಜಾಗೃತಿ ಸಭೆ
ಸೆ.10ರಂದು ಹಾಲಲಕ್ಕವಳ್ಳಿಯಲ್ಲಿ ಪಾದಯಾತ್ರೆ ಆರಂಭವಾಗಲಿದೆ. ಕಡೇಕಲ್, ಕುಸ್ಕೂರು, ಯರಗನಾಳ್, ಲಕ್ಕಿನಕೊಪ್ಪ ಸರ್ಕಲ್‌ವರೆಗೆ ಪಾದಯಾತ್ರೆ ಸಾಗಲಿದೆ. ಸೆ.11ರಂದು ತೋಟದಕೆರೆಯಿಂದ ಪಾದಯಾತ್ರೆ ಆರಂಭವಾಗಲಿದೆ. ಗಣೇದಾಳು, ಉಂಬ್ಳೆಬೈಲಿಗೆ ತಲುಪಲಿದೆ. ಅಲ್ಲಿ ಬಹಿರಂಗ ಸಭೆ ನಡೆಯಲಿದೆ. ಬಳಿಕ ಸಾರಿಗೆರೆ, ಕೈದೊಟ್ಲು, ಸಿದ್ದಮ್ಮಾಜಿ ಹೊಸೂರು, ಲಿಂಗಾಪುರ, ಕಾಕನಹಸೂಡಿ ತಲುಪಲಿದೆ. ಅಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ ಎಂದು ಹರಿಕೃಷ್ಣ ತಿಳಿಸಿದರು. ಪಾದಾಯಾತ್ರೆಯಲ್ಲಿ ಸುಮಾರು ಒಂದು ಸಾವಿರ ಜನರು ಭಾಗವಹಿಸಲಿದ್ದಾರೆ. ಸುಮಾರು 25 ಕಿ.ಮೀ. ಪಾದಯಾತ್ರೆ ಸಾಗಲಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಮತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ […]
Continue Reading




