ಶಿವಮೊಗ್ಗ | ಮನೆಯೊಂದು ಮೂರು ಬಾಗಿಲಾಗಿರುವ’ ಬಿಜೆಪಿಗೆ ಹೋಗಲು ನನಗೇನು ತಲೆ ಕೆಟ್ಟಿದೆಯೇ : ಶಾಸಕ ಬೇಳೂರು..?

ನಾನು ಬಿಜೆಪಿ ಸೇರ್ಪಡೆ ಆಗುತ್ತೇನೆ ಎಂಬುದು ಸುಳ್ಳು. ನಾನು ಬಿಜೆಪಿ ಸೇರಲು ಕರೆ ಮಾಡಿದ್ದಕ್ಕೆ ಸೂಕ್ತ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.​ಬಿಜೆಪಿ ಮನೆಯೊಂದು ಮೂರು ಬಾಗಿಲು ಆಗಿದೆ. ​ಬಿಜೆಪಿಯಲ್ಲಿ ಆತ್ಮೀಯರಿದ್ದಾರೆ. ಸಚಿವ ಸ್ಥಾನ ಸಿಗದಿದ್ದಾಗ ಸಾಂತ್ವನ ಹೇಳಿದ್ದಾರಷ್ಟೇ. ಆದರೆ ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ, ​ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಬೆಂಬಲವಿರುವಾಗ ಬಿಜೆಪಿ ಯಾಕೆ ಹೋಗೋಣ ಎಂದು ಕೇಳಿದರು. ‘ಮನೆಯೊಂದು ಮೂರು ಬಾಗಿಲಾಗಿರುವ’ ಬಿಜೆಪಿಗೆ ಹೋಗಲು ನನಗೇನು ತಲೆ ಕೆಟ್ಟಿದೆಯೇ ಎಂದು ಮರುಪ್ರಶ್ನಿಸಿದರು? ​2028ರಲ್ಲೂ […]

Continue Reading

ತೀರ್ಥಹಳ್ಳಿ | ಶಾಸಕ ಜ್ಞಾನೇಂದ್ರಗೆ ಕೌನ್ಸಿಲಿಂಗ್ ಅಗತ್ಯವಿದೆ : ಕಿಮ್ಮನೆ ತಿರುಗೇಟು

ಈ ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರ್ ಮಂಜುನಾಥ್, ಯುವ ಕಾಂಗ್ರೆಸ್ ಮುಖಂಡ ಪೂರ್ಣೇಶ್ ಕೆಳಕೆರೆ,ವಕ್ತಾರ ಆದರ್ಶ ಹುಂಚದಕಟ್ಟೆ,ಶ್ರೇಯಸ್ ರಾವ್,ಜಯಕರ್ ಶೆಟ್ಟಿ,ಗೀತಾ ರಮೇಶ್,ವಿಲಿಯಂ ಮಾರ್ಟಿಸ್,ಶಬನಂ ಮುಂತಾದವರಿದ್ದರು.

Continue Reading

ರಾಜ್ಯದ ಯುವ ಜನತೆಯ ಕೌಶಲ್ಯಾಭಿವೃದ್ಧಿಗೆ ಸುಮಾರು 100 ಕೋಟಿ ರೂ. ನೇರ ನೆರವು ; ಶಿವಮೊಗ್ಗ ಸೇರಿದಂತೆ ಗ್ರಾಮೀಣ ಭಾಗದಲ್ಲಿ NAPS-2 ಯೋಜನಾ ವಿಸ್ತರಣೆಗೆ ಸಂಸದರ ಕರೆ

ಇದೇ ವೇಳೆ, ಶಿವಮೊಗ್ಗ ಲೋಕಸಭಾ ಕ್ಷೇತ್ರ ಹಾಗೂ ಸುತ್ತಮುತ್ತಲಿನ ಮಲೆನಾಡು ಭಾಗಗಳಲ್ಲಿ NAPS-2 ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಸ್ಥಳೀಯ ಯುವಕರು ಪಡೆದುಕೊಳ್ಳಲು ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಸ್ತುತ 56 ನಂದಾಯಿತ ಸಂಸ್ಥೆಗಳ ಮೂಲಕ 882 ಯುವಕರು ಅಪ್ರೆಂಟಿಸ್ ತರಬೇತಿ ಪಡೆಯುತ್ತಿದ್ದು, ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಮೇಳಗಳನ್ನು (PMNAM – Pradhan Mantri National Apprenticeship Mela) ಹೆಚ್ಚು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಮಟ್ಟದ ಅಧಿಕಾರಿಗಳಿಗಳೊಂದಿಗೆ […]

Continue Reading

ಬಿಜೆಪಿ ಯುವ ಮೋರ್ಚಾ ಶಿವಮೊಗ್ಗ ಜಿಲ್ಲೆ ವತಿಯಿಂದ ಕುವೆಂಪು ವಿಶ್ವವಿದ್ಯಾಲಯದ ವಿರುದ್ಧ ಪ್ರತಿಭಟನೆ ಹಾಗೂ ಮನವಿ

ಈ ಪ್ರತಿಭಟನೆಯ ಅಧ್ಯಕ್ಷತೆಯನ್ನು ಬಿಜೆಪಿ ಯುವ ಮೋರ್ಚಾ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಪ್ರಶಾಂತ್ ಕುಕ್ಕೆ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಹಾಗೂ ಪ್ರಭಾರಿಗಳಾದ ರಾಮಣ್ಣ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಗ್ವೆ ಹಾಗೂ ದರ್ಶನ್, ಯುವ ಮೋರ್ಚಾ ಶಿವಮೊಗ್ಗ ನಗರ ಮಂಡಲ ಅಧ್ಯಕ್ಷ ರಾಹುಲ್ ಬಿದರೆ, ಗ್ರಾಮಾಂತರ ಮಂಡಲ ಅಧ್ಯಕ್ಷ ಅನಿಲ್ ಲಕ್ಕಿನಕೊಪ್ಪ, ಭದ್ರಾವತಿ ಮಂಡಲ ಅಧ್ಯಕ್ಷ ಪ್ರಜ್ವಲ್, ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಕಿರಣ್ ಪಟೇಲ್, ಜಿಲ್ಲಾ ಉಪಾಧ್ಯಕ್ಷರಾದ ಸಂಜಯ್ […]

Continue Reading

ವಿದ್ಯಾರ್ಥಿಗಳಿಗೆ ಮಹತ್ವದ ಸಂದೇಶ ನೀಡುವ ಮೂಲಕ ರಾಜೀನಾಮೆ ನೀಡಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ಈ ಸಮಯದಲ್ಲಿ, 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಪರೀಕ್ಷೆಯನ್ನು ಸುಗಮವಾಗಿ ನಡೆಸುವುದು ನಮ್ಮ ಮುಖ್ಯ ಆದ್ಯತೆಯಾಗಿತ್ತು. ಇದಕ್ಕಾಗಿ ‘ಸಂಪೂರ್ಣ ಸರ್ಕಾರಿ ವಿಧಾನ’ (whole of government approach) ಅಡಿಯಲ್ಲಿ ಕೆಲಸ ಮಾಡಲಾಯಿತು. ಇದರಲ್ಲಿ ಭಾರತ ಸರ್ಕಾರದೊಂದಿಗೆ ರಾಜ್ಯ ಸರ್ಕಾರಗಳು, ವಿಶೇಷವಾಗಿ ಜಿಲ್ಲಾಡಳಿತಗಳು ಪ್ರಮುಖ ಪಾತ್ರ ವಹಿಸಿದವು. ಜೊತೆಗೆ, ವಿದ್ಯಾರ್ಥಿಗಳು, ಪೋಷಕರು ಮತ್ತು ಹೆತ್ತವರ ಸಹಕಾರದಿಂದ ಜೂನ್ 21, 2026 ರಂದು ಈ ಪರೀಕ್ಷೆಯು ಪೂರ್ಣಗೊಂಡಿತು. ಮೊದಲ ದಿನದಿಂದಲೇ ನಾನು ಇದರ ಹೊಣೆಗಾರಿಕೆಯನ್ನು ವಹಿಸಿಕೊಂಡೆ ಮತ್ತು ಈ ಪರಿಸ್ಥಿತಿಯಿಂದ […]

Continue Reading

ಶಿವಮೊಗ್ಗ | ಪೋಲೀಸ್ ಇಲಾಖೆಯ ವೈಫಲ್ಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕು : ಎಸ್ಪಿಗೆ ಜಿಲ್ಲಾ ಬಿಜೆಪಿ ಮನವಿ

ಪೋಲೀಸ್ ಇಲಾಖೆಯ ವಾಹನದ ಮೇಲೇರಿ ಕಾಂಗ್ರೆಸ್ ಬಾವುಟವನ್ನು ಹಿಡಿದು ಪೊಲೀಸರು ನಮ್ಮ ಬೆಂಬಲಕ್ಕೆ ಇದ್ದಾರೆ ಎಂಬುದರ ಮೂಲಕ ಭಯದ ವಾತಾವರಣವನ್ನು ಸೃಷ್ಠಿಸಿದ್ದಾರೆ.ಕಾಂಗ್ರೆಸ್ ಕಾರ್ಯಕರ್ತರ ಈ ವರ್ತನೆ ಮತ್ತು ಪೋಲೀಸ್ ಇಲಾಖೆಯ ವೈಫಲ್ಯದ ಬಗ್ಗೆ ತನಿಖೆ ನಡೆಸಬೇಕು ಮತ್ತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ,ನಗರ ಬಿಜೆಪಿ ಒತ್ತಾಯಿಸಿದೆ. ಕಾಂಗ್ರೆಸ್ ಕಾರ್ಯತರು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿರುವ ಈ ಘಟನೆಯ ಸಂಪೂರ್ಣ ದೃಶ್ಯವನ್ನು ತಮ್ಮದೇ ಇಲಾಖೆಯ ಡೋನ್ ಕ್ಯಾಮರದಲ್ಲಿ ಸೆರೆಯಾಗಿದೆ. ಇದನ್ನು ವೀಕ್ಷಿಸಿ ಕ್ರಮ ಜರುಗಿಸುವಂತೆ […]

Continue Reading

ಶಿವಮೊಗ್ಗ | ಕಾಂಗ್ರೆಸ್ ಕಚೇರಿ ನುಗ್ಗಲು ಬಿಜೆಪಿ ಯತ್ನ : ಕಾರ್ಯಕರ್ತರು ಪೊಲೀಸರ ವಶಕ್ಕೆ..!

ಇಷ್ಟಕ್ಕೆ ಮುಗಿಯಲಿಲ್ಲ. ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯನ್ನು ಬಿಜೆಪಿ ಕಾರ್ಯಕರ್ತರು ಸೂಕ್ಷ್ಮವಾಗಿ ಗಮನಿಸುತ್ತಿದ್ದರು. ಅಷ್ಟೇ ಅಲ್ಲದೆ ಪ್ರತಿಭಟನೆ ವಿಚಾರವಾಗಿ ಎಸ್‌ಪಿ ಕಚೇರಿಗೆ ಮನವಿಯನ್ನು ಸಲ್ಲಿಸಿದ್ದರು. ಮನವಿ ಸಲ್ಲಿಸಿದ ನಂತರ, ಬೆಳಿಗ್ಗೆ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಮುತ್ತಿಗೆಗೆ ಕೌಂಟರ್ ಕೊಡಲು ಬಿಜೆಪಿ ಕಾರ್ಯಕರ್ತರು ಬಿಜೆಪಿ ಜಿಲ್ಲಾಧ್ಯಕ್ಷ ಎಲ್. ಜಗದೀಶ್ ನೇತೃತ್ವದಲ್ಲಿ ಸಿದ್ಧರಾದರು. ಅಷ್ಟೇ ಅಲ್ಲದೆ, ಕಾಂಗ್ರೆಸ್ ಕಚೇರಿಯ ಎದುರಿದ್ದ ಬ್ಯಾನರ್‌ಗಳನ್ನು ಹರಿದ ಕಾರ್ಯಕರ್ತರು ನೇರವಾಗಿ ಕಾಂಗ್ರೆಸ್ ಕಚೇರಿಯ ಮೇಲೆ ಮೊಟ್ಟೆಯನ್ನು ತೂರಿದರು. ಆದರೆ ಪೊಲೀಸರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ […]

Continue Reading