ಬೆಳಗಾವಿ | ನಾನೇ ನಿಜವಾದ ವಿಪಕ್ಷನಾಯಕ, ನಾನು ಅಡ್ಜಸ್ಟ್ಮೆಂಟ್ ರಾಜಕಾರಣಿ ಅಲ್ಲ: ಯತ್ನಾಳ್ ಹೇಳಿಕೆ
ಇದೇ ವೇಳೆ, ಮಧ್ಯಪ್ರವೇಶಿಸಿದ ಬಸನಗೌಡ ಯತ್ನಾಳ್ ಉ.ಕ. ಚರ್ಚೆ ಬಗ್ಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ, ನಿಯಮದಂತೆ ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡಿ ಬಳಿಕ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸೋಣ ಎಂದು ಮನವಿ ಮಾಡಿದರು. ಕುರ್ಚಿ ಬದಲಾಯಿಸಿದ್ದಕ್ಕೆ ಅಸಮಾಧಾನ : ಇದೇ ವೇಳೆ ಶಾಸಕ ಯತ್ನಾಳ್, ಸದನದಲ್ಲಿ ತಮ್ಮ ಕುರ್ಚಿ ಬದಲಾಯಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ನಾವೆಲ್ಲರೂ ಹಿರಿಯ ಶಾಸಕರು, ಆದರೆ ನಮ್ಮನ್ನು ಹಿಂದಕ್ಕೆ ಹಾಕಿದ್ದೀರಾ, ಇದು ಯಾವ ನ್ಯಾಯ? ಎಂದು ಪ್ರಶ್ನಿಸಿದರು. ಈ ವೇಳೆ […]
Continue Reading

