ಶಿವಮೊಗ್ಗ | ಹಳೆ ಮಂಡಳಿಯ ಪೇಪರ್ ಗೋಡೌನಲ್ಲಿ ಬೆಂಕಿ ಅವಘಡ
ಹೆಚ್ಚಿನ ವಿವರಗಳು ತನಿಖೆಯ ಬಳಿಕವೇ ತಿಳಿದುಬರಬೇಕಿದೆ.ಅಗ್ನಿ ಅವಘಡದಿಂದ ಉಂಟಾದ ನಷ್ಟದ ಪ್ರಮಾಣ ಇನ್ನಷ್ಟೇ ಅಂದಾಜಿಸಲಾಗಬೇಕಿದ್ದು, ಘಟನೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
Continue Readingಹೆಚ್ಚಿನ ವಿವರಗಳು ತನಿಖೆಯ ಬಳಿಕವೇ ತಿಳಿದುಬರಬೇಕಿದೆ.ಅಗ್ನಿ ಅವಘಡದಿಂದ ಉಂಟಾದ ನಷ್ಟದ ಪ್ರಮಾಣ ಇನ್ನಷ್ಟೇ ಅಂದಾಜಿಸಲಾಗಬೇಕಿದ್ದು, ಘಟನೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
Continue Readingಸ್ಥಳಕ್ಕೆ ಅಗ್ನಿಶಾಮಕದಳದ ವಾಹನ ಆಗಮಿಸಿದ್ದು ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.
Continue Readingಈ ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಅಂಗಡಿಯಲ್ಲಿ ಸಂಗ್ರಹಿಸಿದ್ದ ಸ್ಕ್ರಾಪ್ ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಲಕ್ಷಾಂತರ ರೂ. ಮೌಲ್ಯದ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಆದರೆ ನಿಖರ ನಷ್ಟದ ಮೊತ್ತವನ್ನು ಲೆಕ್ಕ ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯದಿಂದ ಸುತ್ತಮುತ್ತಲ ಅಂಗಡಿಗಳಿಗೆ ಬೆಂಕಿ ಹರಡದಂತೆ ತಡೆಯಲಾಗಿದೆ.
Continue Reading