Tag: ಬೆಂಗಳೂರು
ಶಿವಮೊಗ್ಗ | ಮಹಾನಗರ ಪಾಲಿಕೆಯ ಅಧಿಕಾರಿಗಳ ವಿರುದ್ದ ಲೋಕಾಯುಕ್ತದಲ್ಲಿ ಸುಮೋಟೊ ಪ್ರಕರಣ ದಾಖಲು
ಈ ಸಂಬಂಧ ಮಹಾನಗರ ಪಾಲಿಕೆಯು ರಾಜ ಕಾಲವೇ ಒತ್ತುವರಿ ತೆರವುಗೊಳಿಸಲು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ ಸುದ್ದಿಯನ್ನು ಇ-ಕನ್ನಡ ಡಿಜಿಟಲ್ ಸುದ್ದಿ ಮಾಧ್ಯಮ ಸುದ್ದಿಯನ್ನು ಬಿತ್ತರಿಸಿತ್ತು. ಲೋಕಾಯುಕ್ತದಲ್ಲಿ ಸುಮೋಟೋ ಪ್ರಕರಣ ಲೋಕಾಯುಕ್ತ ನ್ಯಾಯಮೂರ್ತಿಗಳು ಸಾರ್ವಜನಿಕ ಹಿತಾಸಕ್ತಿಯ ಸುದ್ದಿ ಹಾಗೂ ಸಾರ್ವಜನಿಕರ ಅಹವಾಲನ್ನು ಗಮನಿಸಿ ಪಾಲಿಕೆ ಅಧಿಕಾರಿಗಳ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. ಮಾನ್ಯ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಫಣೀಂದ್ರ ಅವರು ಮಹಾನಗರ ಪಾಲಿಕೆಯ ಅಧಿಕಾರಿಗಳಾದ ಶ್ರೀಮತಿ ಜ್ಯೋತಿ ಎಇಇ ಹಾಗೂ ಜೆಇ ವಸಂತ್ ಕುಮಾರ್ ವಿರುದ್ದ ಸುಮೋಟೊ ಪ್ರಕರಣ […]
Continue Readingಬೆಂಗಳೂರು | ಪ್ರಸಿದ್ಧ ಸ್ವಾಮೀಜಿಗೆ 1 ಕೋಟಿ ನೀಡುವಂತೆ BlackMail ; ಚಿಕ್ಕಮಗಳೂರಿನ ಲೇಡಿ ಸಿಸಿಬಿಗೆ ಬಲೆಗೆ
ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಈಕೆ ಕಳೆದ 4 ರಿಂದ 5 ತಿಂಗಳ ಹಿಂದೆ ಸ್ವಾಮೀಜಿಗೆ ದೂರವಾಣಿ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದಾಳೆ. ಆನಂತರ ಬ್ಲಾಕ್ಮೇಲ್ ಮಾಡಲು ಆರಂಭಿಸಿದ್ದಾಳೆ. ಭಯಬಿದ್ದ ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಆರೋಪಿಗೆ 4.5 ಲಕ್ಷ ರೂಪಾಯಿ ಹಣ ನೀಡಿದ್ದರು. ಹೀಗಿದ್ದರೂ ಇನ್ನೂ ಒಂದು ಕೋಟಿ ಕೊಡಬೇಕು ಎಂದು ಡಿಮ್ಯಾಂಡ್ ಇಟ್ಟಿದ್ದರಿಂದ ಬೇಸತ್ತ ಸ್ವಾಮೀಜಿ ಪೊಲೀಸರ ಮೊರೆಹೋಗಿದ್ದರ. ಈ ದೂರಿನ ಅನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Continue Readingಒಂದೇ ಸಾಲು, ಎರಡೇ ಮಾತು ; ಭಾಷಣ ಅರ್ಧಕ್ಕೇ ಮೊಟಕುಗೊಳಿಸಿ ಸದನ ಬಿಟ್ಟು ನಿರ್ಗಮಿಸಿದ ರಾಜ್ಯಪಾಲರು
ಈ ಬಗ್ಗೆ ಸರ್ಕಾರದ ಸಚಿವರು ಕಿಡಿ ಕಾರಿದ್ದರು. ಸರ್ಕಾರ ಬರೆದುಕೊಟ್ಟ ಭಾಷಣ ಬದಲು ಇಂದು ಅವರೇ ಭಾಷಣ ಬರೆದುಕೊಂಡು ಬಂದು ಓದುತ್ತಾರೆ ಎಂದು ಹೇಳಲಾಗಿತ್ತು. ಆದರೆ ಅದನ್ನು ಕೂಡ ಓದದೆ ಇಂದು ರಾಜ್ಯಪಾಲರು ನಿರ್ಗಮಿಸಿದ್ದಾರೆ.ಇದಕ್ಕೆ ಆಡಳಿತ ಪಕ್ಷದ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ವಿಧಾನಸಭೆ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು.
Continue Readingಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುವುದು ಸಂವಿಧಾನಬದ್ಧ ಕರ್ತವ್ಯ, ನಿರಾಕರಿಸುವಂತಿಲ್ಲ : ಅಶೋಕ್ ಹಾರನಹಳ್ಳಿ
ಇಂತಹ ಸಂದರ್ಭದಲ್ಲಿ ರಾಜ್ಯಪಾಲರು ತಮಗೆ ಇಷ್ಟವಿಲ್ಲದ ಅಂಶಗಳನ್ನು ಸದನದಲ್ಲಿ ಓದದೇ ಇರಲೂ ಅವಕಾಶವಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
Continue Readingಬೆಂಗಳೂರು | ನಿಜವಾದ ಮತದಾರರಿಗೆ ಅನ್ಯಾಯವಾಗಬಾರದು : ಸಿಎಂ
*ನಿಜವಾದ ಮತದಾರರಿಗೆ ಅನ್ಯಾಯವಾಗಬಾರದು: ಸಿಎಂ* ಚುನಾವಣಾ ಆಯೋಗ ನಡೆಸುವ ಎಸ್‌ಐಆರ್ ವಿಚಾರದಲ್ಲಿ ಕಾಂಗ್ರೆಸ್ ಎಂದಿಗೂ ರಾಜಕೀಯ ಮಾಡುವುದಿಲ್ಲ. ನಿಜವಾದ ಮತದಾರರು ಪಟ್ಟಿಯಿಂದ ಹೊರಗೆ ಉಳಿಯಬಾರದು ಎಂಬುವುದಷ್ಟೇ ನಮ್ಮ ಕಾಳಜಿಯಾಗಿದೆ ಎಂದು ಸಿಎಂ ಹೇಳಿದರು.ರಾಜ್ಯದ 3 ಕೋಟಿ ಮತದಾರರ ಮ್ಯಾಪಿಂಗ್ ಆಗಿಲ್ಲವೆಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಎಸ್‌ಐಆರ್ ಪ್ರಕ್ರಿಯೆ ಎಚ್ಚರಿಕೆಯಿಂದ ನಡೆಯಬೇಕಿದ್ದು, ಯಾವುದೇ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಬೇ ಎಂದು ಬಿಎಲ್‌ಒಗಳಿಗೆ ಸೂಚಿಸಲಾಗಿದೆ ಎಂದರು. ವಿರೋಧಪಕ್ಷಗಳು ಸುಳ್ಳು ಆರೋಪಗಳಿಂದ ಜನರ ದಾರಿ ತಪ್ಪಿಸುತ್ತಿದ್ದಾರೆಶಾಸಕ ಜನಾರ್ದನ ರೆಡ್ಡಿಯವರು ಸಿಎಂ […]
Continue Readingಬೆಂಗಳೂರು | ಬ್ಯಾಲೆಟ್ ಪೇಪರ್‌ನಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ : ಚುನಾವಣಾ ಆಯುಕ್ತ ಸಂಗ್ರೇಶ್
ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಮಾತನಾಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು 05 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡ್‌ಗಳು ರಚನೆಯಾಗಿವೆ ಎಂದು ಮಾಹಿತಿ ನೀಡಿದರು.
Continue Readingಬೆಂಗಳೂರು | 8 ವರ್ಷದ ಹಳೆಯ ವಿಡಿಯೋ ಈಗ ವೈರಲ್ ಮಾಡಿದ್ದಾರೆ : ಡಿಜಿಪಿ ರಾಮಚಂದ್ರ ರಾವ್ ಸಮಜಾಯಿಷಿ
ಅದು ಈಗಿನ ವಿಡಿಯೋ ಅಲ್ಲ. 8 ವರ್ಷದ ಹಳೇ ವಿಡಿಯೋ. ಆಗ ನಾನು ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿಯಾಗಿದ್ದೆ. ಯಾರೋ ಷಡ್ಯಂತ್ರ ನಡೆಸಿ ಈಗ ವಿಡಿಯೋ ವೈರಲ್ ಮಾಡಿದ್ದಾರೆ ಎಂದಿದ್ದಾರೆ. ಇದೆಲ್ಲ ಸುಳ್ಳು ವಿಡಿಯೋ. ನನ್ನ ವಿರುದ್ಧ ಆರೋಪ ಮಾಡಲು ಇಂತಹ ವಿದಿಯೋ ಬಿಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
Continue Readingಡಿಜಿಪಿ ರಾಮಚಂದ್ರ ರಾವ್ ರಾಸಲಿಲೆ ವಿಡಿಯೋ ವೈರಲ್ ; ಇದು Ai ವಿಡಿಯೋ ನನ್ನ ವಿರುದ್ಧ ಷಡ್ಯಂತ್ರ ಎಂದ ಡಿಜಿಪಿ
ವಿಭಿನ್ನ ಸಂದರ್ಭಗಳಲ್ಲಿ ಕಚೇರಿಗೆ ಮಹಿಳೆಯರು ಭೇಟಿ ನೀಡಿದ್ದ ವೇಳೆ ಪ್ರತಿ ಬಾರಿಯೂ ಬೇರೆ ಬೇರೆ ಉಡುಗೆ ತೊಟ್ಟಿರುವ ವಿಡಿಯೋಗಳು ಬಹಿರಂಗವಾಗಿದೆ. ಪೊಲೀಸ್ ಸಮವಸ್ತ್ರ ತೊಟ್ಟಿರುವಾಗಲೂ ರಾಮಚಂದ್ರ ರಾವ್ ತಬ್ಬಿಕೊಂಡು ಮುತ್ತಿಕ್ಕುತ್ತಿರುವುದನ್ನು ಕಾಣಬಹುದಾಗಿದೆ. ಇನ್ನು ಈ ಸಂಬಂಧ ಸಮವಸ್ತ್ರದಲ್ಲೇ ಮಹಿಳೆಯರೊಂದಿಗೆ ಸರಸವಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಐಜಿಪಿ ರಾಮಚಂದ್ರ ರಾವ್ ಅವರು ಮಾಧ್ಯಮಗಳ ಮುಂದೆ ಪ್ರತ್ಯಕ್ಷವಾಗಿ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ’ ಎಂದು ಅವರು ಕಿಡಿಕಾರಿದ್ದಾರೆ.ವೈರಲ್ […]
Continue Reading

