ಚಾಲಕರೊಂದಿಗೆ ಪೊಲೀಸ್ ಸಿಬ್ಬಂದಿಗಳು ಸೌಜನ್ಯಯುತವಾಗಿ ವರ್ತಿಸುವಂತೆ ಡಿಜಿಪಿಗೆ ಪತ್ರ!

ಸಂಡೂರಿನಲ್ಲಿ ಲಾರಿ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿಯೊಬ್ಬ ದೌರ್ಜನ್ಯವೆಸಗಿದ ಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ರಾಜ್ಯಮಟ್ಟದಲ್ಲಿ ವೈರಲ್ ಆಗಿದ್ದು, ಇಂತಹ ಪ್ರಕರಣಗಳು ದಿನನಿತ್ಯ ಮರುಕಳಿಸುತ್ತಿರುವುದರಿಂದ ರಾಜ್ಯ ಪೊಲೀಸ್ ಇಲಾಖೆಗೆ ಅಪಕೀರ್ತಿತರುತ್ತಿರುವುದಲ್ಲದೇ ಜನವಿರೋಧಿ ಇಲಾಖೆ ಎನ್ನುವಂತೆ ಆಗಿದೆ. ಸಾರ್ವಜನಿಕ ವಲಯದಲ್ಲಿ ಬಿಂಬಿತವಾಗುತ್ತಿರುತ್ತದಲ್ಲದೆ ಶಿಸ್ತನ್ನು ಕಾಪಾಡಿಕೊಂಡು ಪ್ರಾಮಾಣಿಕತೆ, ದಕ್ಷತೆಯಿಂದ ಕಾರ್ಯನಿರ್ವಹಿಸುವ ಸಿಬ್ಬಂದಿಗಳನ್ನು ಸಹ ಅಗೌರವದಿಂದ ನೋಡುವಂತಾಗುತ್ತಿದ್ದು, ವಾಹನ ತಪಾಸಣಾ,ಪರೀಶೀಲನೆ ಸಂದರ್ಭದಲ್ಲಿ ಸಾರ್ವಜನಿಕ ಜೀವನದಲ್ಲಿ ವಾಹನ ಚಾಲನೆ ಮಾಡುವ ಎಲ್ಲಾ ರೀತಿಯ ವಾಹನಗಳ ಚಾಲಕರೊಂದಿಗೆ ಗೌರವದಿಂದ ವರ್ತಿಸುವಂತೆ ಹಾಗೂ ದುರ್ನಡತೆಗಳು ಮರುಕಳಿಸದಂತೆ ಸಿಬ್ಬಂದಿಗಳಿಗೆ […]

Continue Reading

ಬೆಂಗಳೂರು | ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ : ಸಿಎಂ

ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ.ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು. ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ […]

Continue Reading

ಬೆಂಗಳೂರು | ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಚುನಾವಣೆ ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ

ಅಧ್ಯಕ್ಷ ಸ್ಥಾನಕ್ಕೆ ಶಾಂತ್ ಕುಮಾರ್ ಕೆ ಎನ್ ಅವರ ನಾಮಪತ್ರ ತಿರಸ್ಕರಿಸಿದ ಆದೇಶವನ್ನು ರದ್ದುಗೊಳಿಸಿದ ಹೈಕೋರ್ಟ್, ಶಾಂತಕುಮಾರ್ ರನ್ನು ಅಭ್ಯರ್ಥಿ ಎಂದು ಪರಿಗಣಿಸಿ ಸ್ಪಷ್ಟ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವಂತೆ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿದೆ. ಕೆ.ಎನ್‌.ಶಾಂತಕುಮಾರ್‌ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್​​​ ವಿಚಾರಣೆ ಕೈಗೆತ್ತಿಕೊಂಡು, ಎರಡು ಕಡೆಯ ವಾದ- ಪ್ರತಿವಾದವನ್ನು ಆಲಿಸಿ, ತೀರ್ಪು ನೀಡಿದೆ. ಈಗಾಗಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೀಗ ಕೋರ್ಟ್​​​ ಈ ಆದೇಶವನ್ನು ನೀಡಿರುವುದು […]

Continue Reading

ಶಿವಮೊಗ್ಗ | ಡಾ. ಅನುಷಾ ಎ. ರಾವ್ ರಿಂದ, ಮಣಿಪಾಲ್ ಆಸ್ಪತ್ರೆಯಲ್ಲಿ ಲೇಸರ್ ಆಂಜಿಯೋಪ್ಲಾಸ್ಟಿ ಆರಂಭದ ಬಗ್ಗೆ ಮಾಹಿತಿ

ಈ ಲೇಸರ್ ತಂತ್ರಜ್ಞಾನವು ಎದೆಯನ್ನು ಕತ್ತರಿಸದೆ ಬಹು ಸ್ಟಂಟ್‌ಗಳು, ತೀವ್ರವಾದ ಅಪಧಮನಿ ಕಾಠಿಣ್ಯ/ಅಥೆರೋಸ್ಟೆರೋಸಿಸ್ಮತ್ತು ಸಂಕೀರ್ಣ ಅಪಧಮನಿಯ ಕಿರಿದಾಗುವಿಕೆಗೆ/ಇಂಟ್ರಿಕೇಟ್ ಆರ್ಟೀರಿಯಲ್ ಚಿಕಿತ್ಸೆ ನೀಡುವ ಮಾರ್ಗವನ್ನು ಒದಗಿಸುತ್ತದೆ. ಇದು ಒಂದು ಕಾಲದಲ್ಲಿ ಸಾಂಪ್ರದಾಯಿಕ ಆಂಜಿಯೋಪ್ಲಾಸ್ಟಿಗೆ ಸೂಕ್ತವಲ್ಲ ಎಂದು ಪರಿಗಣಿಸಲ್ಪಟ್ಟ ರೋಗಿಗಳಿಗೆ ಭರವಸೆಯನ್ನು ನೀಡುತ್ತದೆ” ಎಂದು ಹೇಳಿದರು. ಲೇಸರ್ ಆಂಜಿಯೋಪ್ಲಾಸ್ಟಿಯಲ್ಲಿ ನಿಯಂತ್ರಿತ ಬೆಳಕಿನ ಶಕ್ತಿಯನ್ನು ಬಳಸಿ, ಕ್ಯಾಲ್ಸಿಯಂ ಶೇಖರಣೆಗೊಂಡಿರುವ ಅಥವಾ ಗಟ್ಟಿಯಾದ ಪದರಗಳನ್ನು ನಿಖರವಾಗಿ ಕರಗಿಸಲಾಗುತ್ತದೆ. ಇದು ರಕ್ತನಾಳಗಳ ಗೋಡೆಗಳ ಮೇಲೆ ಕನಿಷ್ಠ ಒತ್ತಡವನ್ನು ಬೀರುತ್ತದೆ. ಈ ವಿಧಾನವು ರಕ್ತದ ಹರಿವನ್ನು […]

Continue Reading