ಶಿವಮೊಗ್ಗ | ದುಡಿಮೆ ಇಲ್ಲದೆ ಹಣ ಸಂಪಾದಿಸುವ ಪ್ರವೃತ್ತಿ ಹೆಚ್ಚುತ್ತಿದೆ : ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ಬೇಸರ
ಆದರೆ ಆ ಬದಲಾವಣೆಯನ್ನು ಕಾರ್ಯರೂಪಕ್ಕೆ ತರಲು ಸಿದ್ಧರಿಲ್ಲದ ಮನಸ್ಥಿತಿ ಸಮಾಜದಲ್ಲಿ ಕಂಡುಬರುತ್ತಿದೆ ಎಂದು ಅವರು ಹೇಳಿದರು.ಶೀಲವಿಲ್ಲದ ಶಿಕ್ಷಣದ ಬಗ್ಗೆ ಕಳವಳಶಿಕ್ಷಣ ವ್ಯವಸ್ಥೆಯಲ್ಲಿನ ಮೌಲ್ಯಗಳ ಕುಸಿತದ ಬಗ್ಗೆಯೂ ಮಾತನಾಡಿದ ಸ್ವಾಮೀಜಿಯವರು, ‘ಶೀಲವಿಲ್ಲದ ಶಿಕ್ಷಣ’ದ ಪರಿಣಾಮಗಳು ಸಮಾಜದ ಮೇಲೆ ಬೀರುತ್ತಿವೆ ಎಂದು ಅಭಿಪ್ರಾಯಪಟ್ಟರು. ಇತ್ತೀಚೆಗೆ ನಡೆದ ನೀಟ್ ಪರೀಕ್ಷೆಗೆ ಸಂಬಂಧಿಸಿದ ಅವಾಂತರಗಳು ಹಾಗೂ ದೆಹಲಿಯಲ್ಲಿ ನಡೆದ ಪ್ರತಿಭಟನೆಗಳನ್ನೂ ಅವರು ಪ್ರಸ್ತಾಪಿಸಿದರು. ಶಿಕ್ಷಣವು ಕೇವಲ ಉದ್ಯೋಗ ಅಥವಾ ಆರ್ಥಿಕ ಪ್ರಗತಿಗೆ ಸೀಮಿತವಾಗದೆ, ನೈತಿಕತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಂತಿರಬೇಕು ಎಂದು ಹೇಳಿದರು.ಅದೇ […]
Continue Reading




