ಶಿವಮೊಗ್ಗ | ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ ಆರಂಭ

ಬೆಳೆ ಸಾಲ ಪಡೆದ ರೈತರು: ಬ್ಯಾಂಕ್‌ಗಳ ಮೂಲಕ ಸಾಲ ಪಡೆಯುವ ರೈತರನ್ನು ಕಡ್ಡಾಯವಾಗಿ ಬೆಳೆ ವಿಮೆಗೆ ಒಳಪಡಿಸಲಾಗುತ್ತದೆ. ಒಂದು ವೇಳೆ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದರೆ, ವಿಮೆ ನೋಂದಣಿಯ ಅಂತಿಮ ದಿನಾಂಕಕ್ಕೆ 7 ದಿನ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ಪತ್ರವನ್ನು ನೀಡುವ ಮೂಲಕ ಯೋಜನೆಯಿಂದ ಹೊರಗುಳಿಯಬಹುದು. ಬೆಳೆ ಸಾಲ ಪಡೆಯದ ರೈತರು: ಸಾಲ ಪಡೆಯದ ರೈತರು ತಮ್ಮ ಪಹಣಿ ಮತ್ತು ಆಧಾರ್ ಕಾರ್ಡ್ ದಾಖಲೆಗಳೊಂದಿಗೆ ಹತ್ತಿರದ ಬ್ಯಾಂಕ್, ಆರ್ಥಿಕ ಸಂಸ್ಥೆಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ […]

Continue Reading

ಶಿವಮೊಗ್ಗ | ಹವಾಮಾನಾಧಾರಿತ ಬೆಳೆವಿಮೆ ನಿರ್ಧರಣೆ ನ್ಯೂನತೆ ಸಮರ್ಪಕಗೊಳಿಸಿ : ಸಂಸದ ಬಿ.ವೈ.ಆರ್ ಸೂಚನೆ

ಒಂದೊಮ್ಮೆ ನೆರೆಯ ಗ್ರಾಮ ಪಂಚಾಯಿತಿಗಳಲ್ಲಿನ ಮಳೆ ಪ್ರಮಾಣವನ್ನು ಗುರುತಿಸುವುದಾದರೆ ರಸ್ತೆಯ ದೂರವನ್ನಾಧರಿಸಿ ಅಥವಾ ವೈಮಾನಿಕ ದೂರವನ್ನು ಅಂದಾಜಿಸಿ ಮಳೆಯ ಮಾಪನ ಕೇಂದ್ರವನ್ನು ಗುರುತಿಸಲಾಗುವುದು ಎಂಬ ಬಗ್ಗೆ ಅಧಿಕಾರಿಗಳಲ್ಲಿ ನಿಖರವಾದ ಮಾಹಿತಿ ಇಲ್ಲ. ಮಲೆನಾಡು, ಅರೆಮಲೆನಾಡು ಮತ್ತು ಬಯಲುಸೀಮೆ ಪ್ರದೇಶಗಳಲ್ಲಿ ಮಳೆ ಪ್ರಮಾಣ, ದತ್ತಾಂಶ ಸಂಗ್ರಹಣೆಯಲ್ಲಿನ ನ್ಯೂನತೆಗಳಂತಹ ಅವೈಜ್ಞಾನಿಕವಾದ ಕಾರಣಗಳಿಂದಾಗಿ ಸಂತ್ರಸ್ಥ ರೈತರಿಗೆ ಶೋಷಣೆ ಮಾಡುತ್ತಿರುವುದು ಸೂಕ್ತವಲ್ಲ ಎಂದ ಅವರು, ಸಂಬಂಧಿಸಿದ ಇಲಾಖೆಗಳ ಹಾಗೂ ವಿಮಾ ಕಂಪನಿಗಳ ಅಧಿಕಾರಿಗಳು ಕೂಡಲೇ ಗಮನಹರಿಸಿ, ಅಸಮರ್ಪಕ ವಿಮಾ ಮೊತ್ತದ ವಿತರಣೆಯನ್ನು ಸರಿಪಡಿಸಿಕೊಂಡು […]

Continue Reading

ಶಿವಮೊಗ್ಗ | ರಾಜ್ಯ ಸರ್ಕಾರದ ಬೆಳೆ ವಿಮೆ ಧೋರಣೆ ಕುರಿತು ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ಅಂಕಿ ಅಂಶ ಬಿಡುಗಡೆ

ಸ್ಯಾಟಲೈಟ್ ಸರ್ವೆಯನ್ನು ಬೆಳೆ ಬೆಳೆದಿರುವ ಮೊದಲೇ ಅವರೇ ಮುಂಚಿತವಾಗಿ ನಿಗಧಿ ಪಡಿಸಿದ ಜಾಗದಲ್ಲಿ ಸರ್ವೇ ಮಾಡಲಾಗುತ್ತಿದ್ದು ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಒಟ್ಟು ರೈತರು 15192ಜಮಾ ಆಗಿರುವ ಮೊತ್ತ 2234.38 ಲಕ್ಷ,ಸತತ ಮೇ ತಿಂಗಳಿನಿಂದ ಅತಿ ಹೆಚ್ಚು ಮಳೆಗೆ ಹಾನಿಯಾಗಿ ತೊಂದರೆ ಅನುಭವಿಸಿದ್ದು, ಕಲ್ಮನೆ ಪಂಚಾಯ್ತಿಯಲ್ಲಿ ಈ ವರ್ಷ ಅತೀ ಹೆಚ್ಚಿನ ಮಳೆಯಾಗಿದ್ದು ಗುಂಟೆ 31 ರೂ ಬೆಳೆ ವಿಮೆ ಪರಿಹಾರ ನೀಡಿರುತ್ತೀರಿ. ತೊಗರ್ಸಿ ಮತ್ತು ಹರಿಗಿ ಪಂಚಾಯ್ತಿಯ ವ್ಯಾಪ್ತಿಯಲ್ಲಯೂ ಕೂಡ ಕಲ್ಮನೆ […]

Continue Reading