ಹಾಸನ | ಬೇಲೂರಿನ ಬಾಲೆಗೆ ಮನಸೋತ ಇಂಗ್ಲೆಂಡ್ ಯುವಕ ; ಹಿಂದೂ ಸಂಪ್ರದಾಯದಂತೆ ವಿವಾಹ
ಪರಸ್ಪರ ಇಷ್ಟಪಟ್ಟ ಯುವ ಜೋಡಿಗಳು ಮನೆಯವರನ್ನು ಒಪ್ಪಿಸಿ ಪ್ರೀತಿ ಪ್ರೇಮದ ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಮೂರು ಗಂಟಿನ ಮೂಲಕ ಬದುಕಿನ ನಂಟು ಬೆಸೆದಿದ್ದಾರೆ. ಸಾಗರದಾಚೆಯ ಪ್ರೀತಿಗೆ ಭಾರತೀಯ ನೆಲದಲ್ಲಿ ಕಂಕಣ ಭಾಗ್ಯ ಕೂಡಿ ಬಂದಿದೆ. ಪ್ರೀತಿ ಪ್ರೇಮಗಳಿಗೆ ದೇಶ ಭಾಷೆಗಳ ಗಡಿಯಿಲ್ಲ, ಹೃದಯದ ಭಾಷೆಗೆ ಜಾತಿ ಧರ್ಮಗಳ ಗಡಿಯಿಲ್ಲ ಎನ್ನೋದು ಮತ್ತೆ ಸಾಬೀತಾಗಿದೆ. ಪರಸ್ಪರ ಇಷ್ಟಪಟ್ಟ ಯುವ ಜೋಡಿಗಳು ಮನೆಯವರನ್ನು ಒಪ್ಪಿಸಿ ಪ್ರೀತಿ ಪ್ರೇಮದ ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಮೂರು ಗಂಟಿನ ಮೂಲಕ ಬದುಕಿನ ನಂಟು ಬೆಸೆದಿದ್ದಾರೆ. […]
Continue Reading

