ಶಿವಮೊಗ್ಗ | ಕೆ.ಎಸ್. ಈಶ್ವರಪ್ಪ ವಿರುದ್ಧ ಶಾಸಕ ಗೋಪಾಲ ಕೃಷ್ಣ ಬೇಳೂರು ತೀವ್ರ ವಾಗ್ದಾಳಿ

ಪಂಪ್ ಸ್ಟೋರೇಜ್ ಯೋಜನೆಗೆ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಈಶ್ವರಪ್ಪ ಅವರಿಗೆ ತಿರುಗೇಟು ನೀಡಿದ ಬೇಳೂರು, “ಪರಿಸರದ ಬಗ್ಗೆ ಕಾಳಜಿ ಇದ್ದರೆ ಲಕ್ಷಾಂತರ ಮರಗಳು ನಾಶವಾಗುತ್ತಿರುವ ಹೆದ್ದಾರಿ ಕಾಮಗಾರಿಯನ್ನು ಯಾಕೆ ವಿರೋಧಿಸಲಿಲ್ಲ?” ಎಂದು ಪ್ರಶ್ನಿಸಿದರು. ಹಿರಿಯ ನಾಯಕರಾಗಿರುವ ಕಾರಣ ಗೌರವವಿದೆ, ಆದರೆ ಜವಾಬ್ದಾರಿಯಿಂದ ಮಾತನಾಡಬೇಕು ಎಂದು ಈಶ್ವರಪ್ಪ ಅವರಿಗೆ ಸಲಹೆ ನೀಡಿದರು.ಅಡಿಕೆ, ಏರ್‌ಪೋರ್ಟ್, ವಿದ್ಯುತ್ ಖಾಸಗೀಕರಣ ಸೇರಿ ಹಲವು ವಿಚಾರಗಳ ಪ್ರಸ್ತಾಪಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಟಕ್ಕೆ ಉಂಟಾಗಿರುವ ತೊಂದರೆಯಿಂದ ರೈತರಿಗೆ ನಷ್ಟವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಅಡಿಕೆ […]

Continue Reading