ಶಿವಮೊಗ್ಗ | ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಬೈಕ್ ರ‍್ಯಾಲಿ ; ಮನೆಯ ಕುಟುಂಬ ಸದಸ್ಯರಿಗಾಗಿ ಹೆಲ್ಮೆಟ್ ಧರಿಸಿ : ಎಸ್ಪಿ ನಿಖಿಲ್

ಅದರಲ್ಲೂ ಹೆಲ್ಮೆಟ್ ಕಡ್ಡಾಯವಾಗಿ ಎಲ್ಲಾ ವಾಹನ ಸವಾರರು ಧರಿಸಲೇಬೇಕಾಗಿದ್ದು, ಹಿಂದೆ ಕೂರುವವರು ಕೂಡ ಧರಿಸಲೇಬೇಕು. ನಿಮಗಾಗಿ ಅಲ್ಲದೇ, ನಿಮ್ಮ ಮನೆಯ ಕುಟುಂಬ ಸದಸ್ಯರಿಗಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವುದು ಸೂಕ್ತ ಎಂದರು. ನಿಮ್ಮ ಈ ಜನ ಜಾಗೃತಿ ರ್ಯಾಲಿ ನೋಡಿಯಾದರೂ, ಇತರರು ಹೆಲ್ಮೆಟ್ ಧರಿಸುವಂತಾಗಲಿ ಎಂದು ಹಾರೈಸಿದರು. ಇನ್ನು ಮಹಿಳಾ ದಿನಾಚರಣೆ ದಿನದಂದೇ ಹೆಲ್ಮೆಟ್ ಜಾಗೃತಿ ಅಭಿಯಾನ ನಡೆಸುತ್ತಿರುವುದಕ್ಕೆ ಶ್ಲಾಘಿಸಿದರು. ಅನೇಕ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್ ಪ್ರಮುಖ ಪಾತ್ರ ವಹಿಸಿರುವುದು ನಮ್ಮ ಕಣ್ಣ ಮುಂದೆ ಇದೆ. ಜೀವ […]

Continue Reading