ಶಿವಮೊಗ್ಗ | ವಾಯ್ಸ್ ಆಫ್ ಶಿವಮೊಗ್ಗ ಪತ್ರಿಕೆಯ ಸಂಪಾದಕರಾದ ಭಂಡಿಗಡಿ ನಂಜುಂಡಪ್ಪ ನಿಧನಕ್ಕೆ ಸಂಸದರ ಸಂತಾಪ
ವೀರಶೈವ ಸಮಾಜದ ಮುಖಂಡರಾಗಿಯೂ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ಪತ್ರಿಕಾ ಕ್ಷೇತ್ರ ಮತ್ತು ಸಹಕಾರ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಮತ್ತು ಬಂಧುಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು /ಬಿ ವೈ ರಾಘವೇಂದ್ರ ಸಂಸದರು ಸಂತಾಪ ಸೂಚಿಸದರು.
Continue Reading