ವಾದಿರಾಜರ ಅವತಾರ ಭೂಮಿಯಲ್ಲಿ ಭತ್ತನಾಟಿ ಮಾಡಿದ ಜಗದ್ಗುರು ಸೋದೆ ಶ್ರೀಪಾದರು

ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಭಾರತದಲ್ಲೇ ಮೊದಲೆನಿಸಿದ ನಿತ್ಯ ಒಂದೊಂದು ತಳಿ ಶುದ್ಧ ನೈವೇದ್ಯ ಅನ್ನಬ್ರಹ್ಮನಿಗೆ ಸಮರ್ಪಿಸುವ ಯೋಜನೆಯ ರೂವಾರಿ ಹಾದಿಗಲ್ಲು ಅಭಯಲಕ್ಷ್ಮೀನೃಸಿಂಹ ದೇಗುಲದ ಧರ್ಮದರ್ಶಿ, ಸಂಸ್ಕೃತಿ ಚಿಂತಕ ಹಾದಿಗಲ್ಲು ಲಕ್ಷ್ಮೀನಾರಾಯಣ ಅವರು ರೈತರ ಕೈ ಬಲಪಡಿಸಲು ಬೆಳೆವ ಭೂಮಿ ಇಲ್ಲದವರೂ ಸಹ ಆರ್ಥಿಕ ನೆರವಿನ ಪ್ರಾಯೋಜನೆಯ ಮೂಲಕ ಪರೋಕ್ಷ ರೈತರಾಗಿ ಈ ಅಭಿಯಾನದಲ್ಲಿ ಪಾಲ್ಗೊಳ್ಳಬಹುದೆಂದರು. ಕೃಷಿ ಋಷಿ ಪುರುಷೋತ್ತಮರಾಯರು ಸಾವಯವ ಕೃಷಿ ಪಸರಿಸಿದ ಬಗೆ ಮತ್ತು ಪಾರಂಪರಿಕ ಬೀಜತಳಿ ಸಂರಕ್ಷಣೆಗಾಗಿ ಕೃಷಿ ಪ್ರಯೋಗ ಪರಿವಾರ ಹಮ್ಮಿಕೊಂಡ […]

Continue Reading