Tag: ಭದ್ರಾವತಿ
ಭದ್ರಾವತಿ | ಜಂಟಿ ಕಾರ್ಯಾಚರಣೆ – 03 ಬಾಲಕಾರ್ಮಿಕರು ಹಾಗೂ 02 ಕಿಶೋರ ಕಾರ್ಮಿಕರ ರಕ್ಷಣೆ
ಶಿಕ್ಷಣದ ಹಕ್ಕು: ಉಚಿತ ಮತ್ತು ಕಡ್ಡಾಯ ಶಿಕ್ಷಣವು ಪ್ರತಿಯೊಂದು ಮಗುವಿನ ಹಕ್ಕಾಗಿದ್ದು, ಇದನ್ನು ಒದಗಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ದೂರು ಸಲ್ಲಿಸಬಹುದಾದ ಇಲಾಖೆಗಳು: ಪೋಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ದೂರು ನೀಡಬಹುದು. ಸಹಾಯವಾಣಿ ಸಂಖ್ಯೆಗಳು:ಮಕ್ಕಳ ಸಹಾಯವಾಣಿ: 1098ಕಾರ್ಮಿಕರ ಸಹಾಯವಾಣಿ: 155214ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ (ಬೆಂಗಳೂರು): 080-22115291/92 ನ್ನು ಸಂಪರ್ಕಿಸಬಹುದು. ದಾಳಿ ವೇಳೆ […]
Continue Readingಭದ್ರಾವತಿ | ವಾಮಾಚಾರ ಮಾಡಲಾಗಿದೆ ಎಂದು ಮಹಿಳೆಯನ್ನು ನಂಬಿಸಿ ವಂಚನೆ
ಈ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.155/2026, ಬಿಎನ್‌ಎಸ್ ಕಲಂ 316(2), 318(4) ಸಹಿತ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣ ದಾಖಲಾಗಿದ ಕೆಲವೇ ಗಂಟೆಗಳಲ್ಲಿ ಮುರುಳಿ ಅಲಿಯಾಸ್ ಕರಿಯಾ, 31 ವರ್ಷ, ತಿಪ್ಲಾಪುರ ಕ್ಯಾಂಪ್, ಭದ್ರಾವತಿ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Continue Readingಭದ್ರಾವತಿ | ಮನೆಯ ಕಾಂಪೌಂಡಿನಲ್ಲಿ ವಿಷಪೂರಿತ ಹಾವು ಬಿಟ್ಟು ಪರಾರಿಯಾದ ದುಷ್ಟರು
ದುಷ್ಕರ್ಮಿಗಳ ಈ ಕೃತ್ಯದ ಸಂಪೂರ್ಣ ದೃಶ್ಯಾವಳಿಗಳು ಮನೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಈ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Continue Reading




