ಮಗು ಕಾಣೆಯಾದ ಕೂಡಲೇ ವಿಳಂಬ ಮಾಡದೆ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ತಕ್ಷಣ ಎಫ್‌ಐಆರ್ ದಾಖಲಿಸಬೇಕು : ಎಸ್‌ಪಿ ನಿಖಿಲ್. ಬಿ
ಮೊದಲ 24 ಗಂಟೆಗಳು ಅತ್ಯಂತ ಮಹತ್ವದ್ದಾಗಿರುವುದರಿಂದ ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ವಹಿಸದೆ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಸಿಬ್ಬಂದಿಗೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸುವ ಜವಾಬ್ದಾರಿ ನೀಡಲಾಗಿದೆ. ಶಾಲೆಗೆ ದಾಖಲಾದ ಎರಡು ತಿಂಗಳ ನಂತರವೂ ಮಕ್ಕಳು ನಿಯಮಿತವಾಗಿ ಶಾಲೆಗೆ ಹಾಜರಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಎಸ್‌ಪಿ ತಿಳಿಸಿದರು. 111 ಮಕ್ಕಳಲ್ಲಿ 100 ಮಕ್ಕಳು ಪತ್ತೆ2026ರ ಜನವರಿಯಿಂದ ಜೂನ್‌ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 111 ಮಕ್ಕಳು ಕಾಣೆಯಾಗಿದ್ದು, ಅವರಲ್ಲಿ 100 ಮಕ್ಕಳನ್ನು […]
Continue Reading