ಬೆಂಗಳೂರು | ಬಕೆಟ್‌ನಲ್ಲಿ ಮುಳುಗಿ ಮಗು ಸಾವು ಕಂಡು, ತಾಯಿಯು ಆತ್ಮಹತ್ಯೆಗೆ ಶರಣು

ಪತ್ನಿ ಬಾಗಿಲು ಓಪನ್ ಮಾಡದಿದ್ದಾಗ ಮಹಂತೇಶ್ ತನ್ನ ಬಳಿ ಇದ್ದ ಕೀಲಿಯಿಂದ ಬಾಗಿಲು ಓಪನ್ ಮಾಡಿದ್ದಾರೆ. ಒಳಗೆ ಬಂದು ನೋಡಿದಾಗ ಪ್ರತಿಭಾ ನೇಣಿಗೆ ಶರಣಾಗಿದ್ದರೆ ಮಗು ಹಾಸಿಗೆ ಮೇಲೆ ಮಲಗಿದ ಸ್ಥಿತಿಯಲ್ಲಿತ್ತು. ಮಗುವನ್ನು ನೋಡಿದಾಗ ಮಗು ಕೂಡ ಮೃತ ಪಟ್ಟಿರೋದು ದೃಢಪಟ್ಟಿದೆ. ಪಕ್ಕದಲ್ಲಿ ಪತ್ನಿ ಬರೆದಿಟ್ಟ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಡೆತ್ ನೋಟ್ ಪಕ್ಕದಲ್ಲಿ ಖಾಲಿಯಾಗಿದ್ದ 15 ಮಾತ್ರೆ ಶೀಟ್ ಪತ್ತೆಯಾಗಿದೆ. ಡೆತ್‌ನೋಟ್‌ನಲ್ಲಿ ಪತ್ನಿ ಬಿಚ್ಚಿಟ್ಟ ಸತ್ಯ ನೋಡಿ ಪತಿ ಶಾಕ್ ಆಗಿದ್ದಾರೆ. ನಾನು ಬಟ್ಟೆ […]

Continue Reading

ಮೈಸೂರು | ಹೊಸ್ತಿಲ ಮೇಲಿದ್ದ ದಾಸವಾಳ ನುಂಗಿ ಮಗು ಸಾವು

ತಕ್ಷಣವೇ ಹನಗೋಡಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.

Continue Reading