ಮಣಿಪಾಲ | ರಸ್ತೆ ಮಧ್ಯೆಯೇ ಯುವಜೋಡಿಯ ಸರಸಸಲ್ಲಾಪ

ಆದರೆ ಹಿಂದಿಯಲ್ಲಿ ಮಾತನಾಡಲು ಆ ವ್ಯಕ್ತಿ ನಿರಾಕರಿಸುತ್ತಾರೆ. ಸ್ವಲ್ಪ ಸಮಯದ ಇಬ್ಬರೂ ಅಲ್ಲಿಂದ ಹೊರಟು ಹೋಗುತ್ತಾರೆ. ರೊಮ್ಯಾನ್ಸ್ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಸಹ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೋ, ಸಭ್ಯತೆ ಮತ್ತು ವೈಯಕ್ತಿಕ ಸ್ವಾತಂತ್ರ್ಯಗಳ ಕಲ್ಪನೆ ಹಾಗೂ ಸಾಮಾನ್ಯ ಸ್ಥಳಗಳಲ್ಲಿ ಪ್ರೇಮಿಗಳ ನಡವಳಿಕೆಯ ಮಿತಿಗಳ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.

Continue Reading