ಭದ್ರಾವತಿ | ಮರಳಿ ಮಾತೃ ಧರ್ಮಕ್ಕೆ ಕ್ರ್ರಿಶ್ಚಿಯನ್ ಯುವತಿ..!

ಆದರೆ ಯುವತಿಯ ಕುಟುಂಬದವರು ಕ್ರೈಸ್ತ ಧರ್ಮದವರಾಗಿದ್ದಾರೆ. ಆದರೆ ಮದುವೆ ಹಿಂದೂ ಧರ್ಮದ ಸಂಪ್ರದಾಯದ ಪ್ರಕಾರ ನಡೆಯಲಿದ್ದು, ಇದಕ್ಕೆ ತೊಡಕಾಗಬಾರದು ಎಂಬ ಕಾರಣಕ್ಕೆ ಯುವತಿ ಹಿಂದು ಧರ್ಮದ ಯುವಕನನ್ನು ವರಿಸಲಿದ್ದು ತಾನೂ ಸಹ ಹಿಂದೂ ಧರ್ಮ ಸ್ವೀಕಾರ ಮಾಡುವ ಮೂಲಕ ಮರಳಿ ಮಾತೃ ಧರ್ಮಕ್ಕೆ ಬರುತ್ತೇನೆ ಎಂದು ತಿಳಿಸಿದ್ದಳು. ಈ ಕುಟುಂಬದವರು ಮೂಲತಃ ಹಿಂದೂ ಧರ್ಮದವರಾಗಿದ್ದರು ಯಾವುದೋ ಕಾರಣಕ್ಕೆ ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದರು. ಅದರಂತೆ ಜನ್ನಾಪುರದ ಶ್ರೀ ಗಣಪತಿ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಮುಖ ಅರ್ಚಕರಾದ ಹಾಗು ಧರ್ಮ […]

Continue Reading

ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು! ಮತಾಂತರವಾದರೆ ಎಸ್‌ಸಿ ಮೀಸಲಾತಿ ರದ್ದು

ಪಾದ್ರಿಯಾಗಿ ಕೆಲಸ ಮಾಡುತ್ತಿದ್ದ ಆನಂದ್, ತಮ್ಮ ಮೇಲೆ ಕೆಲವರು ಜಾತಿ ನಿಂದನೆ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆದರೆ, ಆರೋಪಿಗಳು ಆನಂದ್ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿರುವುದರಿಂದ ಅವರು ಎಸ್‌ಸಿ ಸೌಲಭ್ಯ ಪಡೆಯಲು ಅರ್ಹರಲ್ಲ ಎಂದು ವಾದಿಸಿದ್ದರು. ಆಂಧ್ರಪ್ರದೇಶ ಹೈಕೋರ್ಟ್ ಆನಂದ್ ಅವರ ಎಫ್‌ಐಆರ್ ಅನ್ನು ರದ್ದುಗೊಳಿಸಿತ್ತು. ಇದರ ವಿರುದ್ಧ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ತೀರ್ಪು ಮತಾಂತರ ಮತ್ತು ಮೀಸಲಾತಿ ಹಕ್ಕುಗಳ ನಡುವಿನ ಕಾನೂನು ಸಂಘರ್ಷಕ್ಕೆ ಸ್ಪಷ್ಟವಾದ ದಿಕ್ಕನ್ನು […]

Continue Reading

ಶಿವಮೊಗ್ಗ | ಪೋದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಮಾತಾಂತರ ಆರೋಪ ; ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮತಾಂತರಗೊಂಡ ಪ್ರಿಯತಾ ಚರ್ಚ್ಗೆ ಹೋಗುವುದು ಬರುವುದು ಮಾಡುತ್ತಿದ್ದಳು. ಮನೆಯಲ್ಲಿ ಬೈಬಲ್ ತಂದು ಇಟ್ಟುಕೊಂಡು ಓದುತ್ತಿದ್ದಳು. ಜೊತೆಗೆ ಏಸುಕ್ರಿಸ್ತನನ್ನು ಪೂಜಿಸುತ್ತಿದ್ದಳು. ಈ ಬಗ್ಗೆ ಹಲವಾರು ಬಾರಿ ಈರೀತಿ ಮಾಡದಂತೆ ಹೇಳಿದ್ದರೂ ಸಹ ಕ್ರಿಶ್ಚಿಯನ್ ಧರ್ಮ ಪಾಲಿಸುತ್ತಿದ್ದೇನೆ. ನೀವು ಅದೇ ಧರ್ಮವನ್ನು ಪಾಲಿಸಿ ಎಂದು ಹೇಳುತ್ತಿದ್ದಳು. ನಾನು ಇದಕ್ಕೆ ಒಪುತ್ತಿರಲಿಲ್ಲ ಎಂದರು. ನನ್ನ ಹಿರಿಯ ಮಗಳಿಗೂ ಕ್ರಿಶ್ಚಿಯನ್ ಧರ್ಮವನ್ನು ಪಾಲಿಸುವಂತೆ ಒತ್ತಾಯಿಸುತ್ತಿದ್ದಳು. ಈ ಬಗ್ಗೆ ಮನೆಯಲ್ಲಿ ದಿನವೂ ಜಗಳವಾಗುತ್ತಿತ್ತು. 2019ರಲ್ಲಿ ನನ್ನ ಪತ್ನಿ ತವರಿಗೆ ಹೋಗಿದ್ದಳು. ಮಕ್ಕಳಿರುವ ಕಾರಣ ಅವರ […]

Continue Reading