ಶಿವಮೊಗ್ಗ | ಭಾರತ್ ಜೋಡೋ ಯುವ ಸಂಘದ ಜಿಲ್ಲಾ ಯುವ ಸಂಯೋಜಕರಾಗಿ ಟಿ.ಡಿ. ಗೀತೇಂದ್ರ ನೇಮಕ

ಈ ಸಂದರ್ಭದಲ್ಲಿ ಮಾಜಿ ಶಾಸಕ ಆಯನೂರು ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್, ಒಬಿಸಿ ರಾಜ್ಯ ಘಟಕದ ಸಂಯೋಜಕ ಜಿ.ಡಿ. ಮಂಜುನಾಥ್, ಹಾಪ್‌ಕಾಮ್ಸ್ ಅಧ್ಯಕ್ಷ ವಿಜಯ್ ಕುಮಾರ್ ಹಾಗೂ ಶರತ್ ಮರಿಯಪ್ಪ ಉಪಸ್ಥಿತರಿದ್ದರು.

Continue Reading

ಸಿಗಂದೂರು, ಚಂದ್ರಗುತ್ತಿ ದೇವಸ್ಥಾನಗಳಿಗೆ ಸಚಿವ ಮಧು ಬಂಗಾರಪ್ಪ ಭೇಟಿ; ಸಚಿವರಿಂದ ವಿಶೇಷ ಪೂಜೆ

ಸಿಗಂದೂರು ಭೇಟಿಗೂ ಮುನ್ನ ಸಚಿವ ಮಧು ಬಂಗಾರಪ್ಪ ಅವರು ಸೊರಬ ತಾಲ್ಲೂಕಿನ ಜಡೆ ಗ್ರಾಮಕ್ಕೆ ಭೇಟಿ ನೀಡಿ, ನವರಾತ್ರಿ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು. ಬಳಿಕ ಸೊರಬ ಪಟ್ಟಣದ ಐತಿಹಾಸಿಕ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಜಗನ್ಮಾತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು.ಅತ್ಯಂತ ಕಲಾತ್ಮಕವಾಗಿ ಶ್ರೀ ಚಾಮುಂಡೇಶ್ವರಿ ದೇವಿಯ ಸುಂದರ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿಯನ್ನು ಈ ಸಂದರ್ಭದಲ್ಲಿ ಗೌರವಪೂರ್ವಕವಾಗಿ […]

Continue Reading

ಸೂಡಾ ನೂತನ ಅಧ್ಯಕ್ಷರಾದ ಮಧುಸೂದನ್ ಅವರಿಂದ ಸಚಿವ ಮಧು ಬಂಗಾರಪ್ಪ ಭೇಟಿ : ಸಚಿವರಿಂದ ಶುಭಹಾರೈಕೆ ಹಾಗೂ ಅಭಿನಂದನೆ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಶ್ ಬಾನು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್. ಪ್ರಸನ್ನ ಕುಮಾರ್, ಕರ್ನಾಟಕ ಜವಳಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಚೇತನ್ ಗೌಡ, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರ್ಷಿತ್ ಗೌಡ, ನಗರ ಅಧ್ಯಕ್ಷರಾದ ಚರಣ್ ಶೆಟ್ಟಿ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷರಾದ ವಿಜಯ್ ಕುಮಾರ್, ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ | ಸಚಿವ ಮಧು ಬಂಗಾರಪ್ಪಗೆ ಏಕ ವಚನದಲ್ಲಿ ತೇಜೋವಧೆ, ಕ್ಷಮಾಪಣೆ ಕೇಳದಿದ್ದರೆ ಸಂಸದರ ಮನೆಗೆ ಮುತ್ತಿಗೆ : ನಾಗರಾಜ ಗೌಡ ಎಚ್ಚರಿಕೆ

ಇಲ್ಲಿ ಗೊತ್ತಾಗುತ್ತದೆ ನಿಮ್ಮ ಮಾತಿಗೆ ಸಂಸದರ ಮನವಿಗೆ ಕೇಂದ್ರ ಸರ್ಕಾರದಲ್ಲಿ ಕವಡೆಕಾಸಿನ ಕಿಮ್ಮತ್ತಿಲ್ಲ ಎನ್ನುವುದು ಎಂದರು.ಶಾಸಕ ವಿಜಯೇಂದ್ರ, ಸಂಸದ ಬಿ. ವೈ. ರಾಘವೇಂದ ತಾಲ್ಲೂಕಿನಲ್ಲಿ ಕೆರೆಗಳಿಗೆ ಏತ ನೀರಾವರಿಗೆ ಸಾವಿರಾರು ಕೋಟಿ ಜನರ ತೆರಿಗೆ ಹಣವನ್ನು ಬಳಸಿಕೊಂಡು ಏತ ನೀರಾವರಿ ಯೋಜನೆಯನ್ನು ಮಾಡಿ ತಾವು ಸ್ವಂತ ತಮ್ಮ ಜೇಬಿನಿಂದ ಹಣ ಕೊಟ್ಟಿರುವ ರೀತಿಯಲ್ಲಿ ‘ಪೂಜ್ಯ ತಂದೆಯವರು’ ನಿಮ್ಮ ರಾಘಣ್ಣ’ ಅಂತ ಸಾರ್ವಜನಿಕ ಸಭೆಗಳಲ್ಲಿ ಬಿಂಬಿಸಿಕೊಳ್ಳುತ್ತಿದ್ದಾರೆ. ತಾಲ್ಲೂಕಿನ ಜನರು ನೀವು ಖಾಲಿ ಕೈಯಲ್ಲಿ ಶಿಕಾರಿಪುರಕ್ಕೆ ಬಂದಂತಹ ಸಂದರ್ಭದಲ್ಲಿ ಸುಮಾರು […]

Continue Reading

ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಗಾಡ್ಗಿಲ್ ಮತ್ತು ಕಸ್ತೂರಿರಂಗನ್ ಸಮಿತಿಗಳ ರಚನೆಯ ಹಿನ್ನೆಲೆ ಹಾಗೂ ಅವುಗಳ ಕುರಿತ ರಾಜಕೀಯ ಚರ್ಚೆ ಹಲವು ವರ್ಷಗಳಿಂದ ಮುಂದುವರಿದಿದೆ. ಇತ್ತೀಚಿನ ದಿನಗಳಲ್ಲಿಯೂ ಈ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆಸುತ್ತಿವೆ. ಕಾಂಗ್ರೆಸ್ ನೇತೃತ್ವದ ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿಯೇ ಗಾಡ್ಗಿಲ್ ಹಾಗೂ ಕಸ್ತೂರಿರಂಗನ್ ಸಮಿತಿಗಳನ್ನು ರಚಿಸಲಾಗಿತ್ತು. ಇಂದು ಆ ವರದಿಗಳ ಪರಿಣಾಮವಾಗಿ ಕಾಡಂಚಿನ ರೈತರು ಬೀದಿಗಿಳಿದು ಹೋರಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಜಯೇಂದ್ರ ಹೇಳಿದರು. ಸಚಿವ ಮಧು ಬಂಗಾರಪ್ಪ ಅವರನ್ನು ಉದ್ದೇಶಿಸಿ ಮಾತನಾಡಿದ […]

Continue Reading

ಸೆ.19ರಂದು ತೀರ್ಥಹಳ್ಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ : ಕಸ್ತೂರಿ ರಂಗನ್ ವರದಿ ಕುರಿತು ಮಹತ್ವದ ಸಭೆ

ತೀರ್ಥಹಳ್ಳಿ, ಶಿಕಾರಿಪುರದಲ್ಲಿ ಬೃಹತ್ ಪಾದಯಾತ್ರೆ : ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು ಅಧಿಸೂಚನೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಈಗಾಗಲೇ ತೀರ್ಥಹಳ್ಳಿ ಹಾಗೂ ಶಿಕಾರಿಪುರದಲ್ಲಿ ಬೃಹತ್ ಪಾದಯಾತ್ರೆಗಳನ್ನು ನಡೆಸಲಾಗಿದೆ. ಎರಡೂ ಪಾದಯಾತ್ರೆಗಳಲ್ಲಿ ತಾವು ಖುದ್ದಾಗಿ ಭಾಗವಹಿಸಿದ್ದು, ಸಾವಿರಾರು ರೈತರು, ಯುವಕರು, ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ. “ಕಸ್ತೂರಿ ರಂಗನ್ ವರದಿ ವಿರೋಧದ ಹೋರಾಟ ಕಾಂಗ್ರೆಸ್ ಪಕ್ಷದ ಹೋರಾಟವಲ್ಲ. ಇದು […]

Continue Reading

ಬೆಂಗಳೂರಿನ ಸರ್ಕಾರಿ ಶಾಲೆ ಸಮಯ ಬದಲಾವಣೆ ಸಾಧ್ಯತೆ

ಬದಲಾವಣೆಗೆ ಕಾರಣ ಬೆಳಗ್ಗೆ ಮತ್ತು ಸಂಜೆ ಪೀಕ್ ಅವರ್‌ಗಳಲ್ಲಿ ಶಾಲಾ ವಾಹನಗಳು ರಸ್ತೆಗಿಳಿಯುವುದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಕಚೇರಿಗಳಿಗೆ ಹೋಗುವವರ ಸಮಯ ಮತ್ತು ಶಾಲಾ ಸಮಯ ಪರಸ್ಪರ ಮುಖಾಮುಖಿಯಾಗದಂತೆ ತಡೆಯುವುದು ಇದರ ಮುಖ್ಯ ಉದ್ದೇಶವಾಗಿದೆ. ಹಾಗಾಗಿ, ಶಾಲಾ ಸಮಯವನ್ನು 30 ನಿಮಿಷಗಳಿಂದ 1 ಗಂಟೆಯವರೆಗೆ ಬದಲಾಯಿಸುವ (ಮುಂದೂಡುವ ಅಥವಾ ಮುಂಚಿತವಾಗಿ ಆರಂಭಿಸುವ) ಸಾಧ್ಯತೆಗಳಿವೆ.ಇದಕ್ಕೂ ಮುನ್ನ ಸದ್ಯ ಬೆಂಗಳೂರಿನ ಸರ್ಕಾರಿ ಶಾಲೆಗಳು ಬೆಳಗ್ಗೆ 10:30 ರಿಂದ ಸಂಜೆ 4:30 ರವರೆಗೆ ನಡೆಯುತ್ತಿವೆ. ಟ್ರಾಫಿಕ್‌ನಿಂದಾಗಿ ತಡವಾಗುತ್ತಿರುವುದರಿಂದ ಈ ಸಮಯವನ್ನು […]

Continue Reading

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಶೂ : ಉಪ ಲೋಕಾಯುಕ್ತರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ಇದೇ ವೇಳೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿರುವ ಇಲಾಖೆ, ಒಂದು ಜೋಡಿ ಶೂ ಮತ್ತು ಎರಡು ಜೋಡಿ ಸಾಕ್ಸ್ ಪೂರೈಕೆ ಕುರಿತು ದೂರುಗಳು ಬಂದಿವೆ. ಬಳಸಿದ ತಕ್ಷಣವೇ ಅಥವಾ ಕೆಲವೇ ದಿನಗಳಲ್ಲಿ ಶೂ ಹರಿದುಹೋಗುವುದು, ಅಡಿಭಾಗ ಕಳಚಿಕೊಳ್ಳುವುದು, ಅತಿದೊಡ್ಡ ಗಾತ್ರದ ಅಥವಾ ಸರಿಯಾಗಿ ಹೊಂದಿಕೆಯಾಗದ ಶೂ ಪೂರೈಕೆ ಹಾಗೂ ಸಾಕ್ಸ್‌ಗಳಲ್ಲೂ ಇದೇ ರೀತಿಯ ದೋಷಗಳು ಕಂಡುಬಂದಿರುವ ಬಗ್ಗೆ ದೂರುಗಳು ಬಂದಿವೆ. ಪೂರೈಕೆದಾರರ ಜಿಎಸ್‌ಟಿ ನೋಂದಣಿ ಹಾಗೂ ಬಿಲ್‌ಗಳ ಬಗ್ಗೆಯೂ ವರದಿಗಳಲ್ಲಿ ಪ್ರಶ್ನೆಗಳನ್ನು ಎತ್ತಲಾಗಿದೆ.ದೂರುಗಳ ಹಿನ್ನೆಲೆಯಲ್ಲಿ ಶೂ ಮತ್ತು ಸಾಕ್ಸ್‌ಗಳನ್ನು […]

Continue Reading

ಶಿವಮೊಗ್ಗ ಗ್ರಾಮಾಂತರ ಸರ್ಕಾರಿ ಪ್ರೌಢಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ : ಶೂ-ಸಾಕ್ಸ್‌ ಗುಣಮಟ್ಟ ಪರಿಶೀಲನೆ

ಶಾಲೆಯ ಮೇಲ್ಚಾವಣಿ ದುರಸ್ತಿ ಕಾರ್ಯ ವೀಕ್ಷಿಸಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Continue Reading