ಶಿವಮೊಗ್ಗ | ಇಂಚರ ಶಾಲೆಗೆ ಬಿಇಒ ರಮೇಶ್ ನಾಯ್ಕ್ ಭೇಟಿ ಪರಿಶೀಲನೆ

ನಮ್ಮ ಸುದ್ದಿ ಸಂಬಂಧ ಪೋಷಕರು ಸಾರ್ವಜನಿಕರು ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ. ಮಕ್ಕಳಿಗೆ ಆಟ ಪಾಠ ಎಲ್ಲವು ಬೆಳವಣಿಗೆ ಸಮಯದಲ್ಲಿ ಅತ್ಯಾವಶ್ಯಕ ಎಂದು ತಿಳಿಸಿದ್ದಾರೆ. ಇನ್ನು ನಮ್ಮ ಸುದ್ದಿ ಬಿತ್ತರವಾದ್ದರಿಂದ ಶಾಲಾ ಆಡಳಿತ ಮಂಡಳಿ ಅವರು ಪೋಷಕರು ಎಂಬಂತೆ ನಮ್ಮ ಮಾಧ್ಯಮ ಪ್ರತಿನಿಧಿಗೆ ಕರೆ ಮಾಡಿ ಸುದ್ದಿಯನ್ನ ಶಾಲೆಯ ಪರವಾಗಿ ಬರೆಯಿರಿ, ಪ್ರಕಟಿಸಿರುವ ಸುದ್ದಿಯನ್ನು ಅಳಿಸಿ ಎಂಬಇತ್ಯಾದಿ ತಾಕಿತು ಮಾಡಿರುತ್ತಾರೆ. ಇದಕ್ಕೆ ಸುದ್ದಿ ಯಥಾವತ್ತಾಗಿ ಮಾಡುವುದು ನಮ್ಮ ಮಾಧ್ಯಮ ಕರ್ತವ್ಯ ಎಂದು ತಿಳಿಸಿದಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಬಳಿಯೇ ಮಾತಾಡಿಕೊಳ್ಳುತ್ತೇವೆ […]

Continue Reading

ಶಿವಮೊಗ್ಗ | ಗ್ಯಾರಂಟಿ ಯೋಜನೆಗಳಿಂದ ಜನರು ಸ್ವಾವಲಂಬಿ : ಮಧು ಬಂಗಾರಪ್ಪ

ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ನಾವು ಸರ್ಕಾರದ ಯಾವುದೇ ಯೋಜನೆಗಳನ್ನು ವಿರೋಧ ಮಾಡಿಲ್ಲ. ಆದರೆ ಬಜೆಟ್‌ನಲ್ಲಿರುವ ಯೋಜನೆಗಳು ಜಾರಿಗೆ ಬರಬೇಕೆಂದು ಆಗ್ರಹಿಸಿದ್ದೆವು. ಯೋಜನೆಗಳು ಜನರಿಗೆ ಪೂರಕವಾಗಿರಬೇಕು ಎಂದ ಅವರು ಈ ಕಾರ್ಯಾಗಾರ ಒಂದು ಅವಲೋಕನ ಕಾರ್ಯಕ್ರಮವಾಗಿದ್ದು ಯೋಜನೆಯಲ್ಲಿನ ಕೊರತೆಗಳ ಕಡೆಯೂ ಗಮನ ಹರಿಸಬೇಕು ಎಂದರು. ರಾಜ್ಯ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ, ಕರ್ನಾಟಕ ರಾಜ್ಯ ಜವಳಿ ನಿಗಮದ ಅಧ್ಯಕ್ಷ ಚೇತನ್ ಕೆ, , ಎಂಎಡಿಬಿ ಅಧ್ಯಕ್ಷ ಆರ್ ಎಂ.ಮಂಜುನಾಥಗೌಡ, ಜಿ.ಪಂ. […]

Continue Reading

ಶಿವಮೊಗ್ಗ | ಬಡವರು ದುಡಿದು ಸಂತೋಷವಾಗಿದ್ರೆ, ಬಿಜೆಪಿಯವರಿಗೆ ಹೊಟ್ಟೆ ಉರಿ : ಸಚಿವ ಮಧು ಬಂಗಾರಪ್ಪ

ಇದು ಒಂದು ದುರಂತ, ಹೆಚ್ಚು ಕಮ್ಮಿ ಆದ್ರೆ ಜನರಿಗೆ ಕೆಲಸ ಸಿಗೋದೆ ಕಡಿಮೆ ಅಗುತ್ತದೆ. ಹೀಗಾಗಿ ನಾವು ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಬೇಕಾಗುತ್ತದೆ. ಬೇರೆ ಬೇರೆ ರಾಜ್ಯದಲ್ಲೂ ಸಹ ಇದನ್ನು ವಿರೋಧ ಮಾಡಲಾಗುತ್ತಿದೆ. ಈ ಬಗ್ಗೆ ಚರ್ಚೆ ಮಾಡುವುದು ತುಂಬ ಒಳ್ಳೇಯದು ಎಂದು ಸಚಿವರು ಹೇಳಿದರು. ಕಳೆದ ಎರಡೂವರೆ ವರ್ಷದಿಂದ ಬಿಜೆಪಿಯವರು ವಿರೋಧ ಮಾಡುತ್ತಲೇ ಇದ್ದಾರೆ. ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ, ಅಭಿವೃದ್ಧಿ ಕುರಿತು ಚರ್ಚೆ ಮಾಡದೆ ಬೇರೆ ಏನ್​ ಮಾಡುತ್ತಾರೆಂದು ವಿರೋಧ ಪಕ್ಷದವರನ್ನು ಪ್ರಶ್ನಿಸಿದರು. ಗ್ಯಾರಂಟಿಗಳನ್ನು […]

Continue Reading

ಶಿವಮೊಗ್ಗ | ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ಸ್ ದಳ ಸ್ಥಾಪನೆಗೆ ಚಿಂತನೆ

ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಸ್.ರುದ್ರೇಗೌಡ, ಎಂಎಲ್‌ಸಿ ಬಲ್ಕಿಶ್ ಬಾನು, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಡಿಸಿ ಅಭಿಷೇಕ್, ಭಾರತಿ ಚಂದ್ರಶೇಖರ, ರಾಜ್ಯ ಉಪಾಧ್ಯಕ್ಷ ಮಹೇಶ್, ಆಯುಕ್ತ ಕೆ.ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಚೂಡಾಮಣಿ ಪವಾರ್, ಎಸ್.ಜಿ.ಆನಂದ್ ಇತರರಿದ್ದರು.

Continue Reading

ಶಿವಮೊಗ್ಗ | ಮಕ್ಕಳು ದೇಶದ ಸಂಪತ್ತು : ಸಚಿವ ಮಧು ಬಂಗಾರಪ್ಪ

ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಯೋಗ ರಿಸರ್ಚ್ ನ ಸಂಸ್ಥಾಪಕ ಅಧ್ಯಕ್ಷರಾದ ಡಾ.ಯೋಗಿ ದೇವರಾಜ್, ಶಿವಗಂಗಾ ಯೋಗ ಕೇಂದ್ರದ ರುದ್ರ ಆರಾಧ್ಯರರು ಶರಾವತಿ ಡೆಂಟಲ್ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಶ್ರೀನಿಧಿ , ಮಲ್ನಾಡ್ ಇಂಟರ್ ನ್ಯಾಷನಲ್ ಸ್ಕೂಲ್ ನ ಪ್ರಾಂಶುಪಾಲರಾದ ಕುಮಾರಿ ನಿಶಾ.ಬಿ ಸೇರಿದಂತೆ ಹಲವರಿದ್ದರು.

Continue Reading

ಶಿವಮೊಗ್ಗ | ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ಮಂಜೂರು ಮಾಡಿ ; ಶಿಕ್ಷಣ ಸಚಿವರಿಗೆ ಮನವಿ

ಆದ್ದರಿಂದ ಈಗ ಕಾಲೇಜು ನಡೆಯುತ್ತಿರುವ ಆವರಣದಲ್ಲಿಯೇ ಕಾಲೇಜಿಗೆ ನಿವೇಶನ ಹಾಗೂ ಕಟ್ಟಡವನ್ನು ಒದಗಿಸಿ ಕೊಡಬೇಕಾಗಿ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕಿಸ್ ಬಾನು,ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಕಲಗೋಡು ರತ್ನಾಕರ್, ದೇವಿ ಕುಮಾರ್ ವಿಜಯಕುಮಾರ್ ಯು ಶಿವಾನಂದಜಿ.ಡಿ. ಮಂಜುನಾಥ್ ಮೊದಲಾದವರಿದ್ದರು.

Continue Reading

ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣ ವತಿಯಿಂದ ಸಾಮಾಜಿಕ ಬಹಿಷ್ಕಾರ ವಿರುದ್ಧ ಪ್ರತಿಭಟನೆ

ಈ ಪ್ರತಿಭಟನೆಯಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕುರಣ್ ಕುಮಾರ್, ಉಪಾಧ್ಯಕ್ಷರಾದ ಮುಜೀಬ್, ಜನರಲ್ ಸೆಕ್ರೆಟರಿ ಮೊಹಮ್ಮದ್ ಶಫಿ, ವಿಜಯ ಕುಮಾರ್, ಜೀವನ್, ಸಾಧಿಕ್ ಮೊದಲಾದವರು ಉಪಸ್ಥಿತರಿದ್ದರು.

Continue Reading