Tag: ಮಧು ಬಂಗಾರಪ್ಪ
ಶಿವಮೊಗ್ಗ | ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ಸ್ ದಳ ಸ್ಥಾಪನೆಗೆ ಚಿಂತನೆ
ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಸ್.ರುದ್ರೇಗೌಡ, ಎಂಎಲ್‌ಸಿ ಬಲ್ಕಿಶ್ ಬಾನು, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಡಿಸಿ ಅಭಿಷೇಕ್, ಭಾರತಿ ಚಂದ್ರಶೇಖರ, ರಾಜ್ಯ ಉಪಾಧ್ಯಕ್ಷ ಮಹೇಶ್, ಆಯುಕ್ತ ಕೆ.ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಚೂಡಾಮಣಿ ಪವಾರ್, ಎಸ್.ಜಿ.ಆನಂದ್ ಇತರರಿದ್ದರು.
Continue Readingಶಿವಮೊಗ್ಗ | ಮಕ್ಕಳು ದೇಶದ ಸಂಪತ್ತು : ಸಚಿವ ಮಧು ಬಂಗಾರಪ್ಪ
ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಯೋಗ ರಿಸರ್ಚ್ ನ ಸಂಸ್ಥಾಪಕ ಅಧ್ಯಕ್ಷರಾದ ಡಾ.ಯೋಗಿ ದೇವರಾಜ್, ಶಿವಗಂಗಾ ಯೋಗ ಕೇಂದ್ರದ ರುದ್ರ ಆರಾಧ್ಯರರು ಶರಾವತಿ ಡೆಂಟಲ್ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಶ್ರೀನಿಧಿ , ಮಲ್ನಾಡ್ ಇಂಟರ್ ನ್ಯಾಷನಲ್ ಸ್ಕೂಲ್ ನ ಪ್ರಾಂಶುಪಾಲರಾದ ಕುಮಾರಿ ನಿಶಾ.ಬಿ ಸೇರಿದಂತೆ ಹಲವರಿದ್ದರು.
Continue Readingಶಿವಮೊಗ್ಗ | ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ಮಂಜೂರು ಮಾಡಿ ; ಶಿಕ್ಷಣ ಸಚಿವರಿಗೆ ಮನವಿ
ಆದ್ದರಿಂದ ಈಗ ಕಾಲೇಜು ನಡೆಯುತ್ತಿರುವ ಆವರಣದಲ್ಲಿಯೇ ಕಾಲೇಜಿಗೆ ನಿವೇಶನ ಹಾಗೂ ಕಟ್ಟಡವನ್ನು ಒದಗಿಸಿ ಕೊಡಬೇಕಾಗಿ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕಿಸ್ ಬಾನು,ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್ ಪ್ರಸನ್ನ ಕುಮಾರ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಕಲಗೋಡು ರತ್ನಾಕರ್, ದೇವಿ ಕುಮಾರ್ ವಿಜಯಕುಮಾರ್ ಯು ಶಿವಾನಂದಜಿ.ಡಿ. ಮಂಜುನಾಥ್ ಮೊದಲಾದವರಿದ್ದರು.
Continue Readingಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣ ವತಿಯಿಂದ ಸಾಮಾಜಿಕ ಬಹಿಷ್ಕಾರ ವಿರುದ್ಧ ಪ್ರತಿಭಟನೆ
ಈ ಪ್ರತಿಭಟನೆಯಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕುರಣ್ ಕುಮಾರ್, ಉಪಾಧ್ಯಕ್ಷರಾದ ಮುಜೀಬ್, ಜನರಲ್ ಸೆಕ್ರೆಟರಿ ಮೊಹಮ್ಮದ್ ಶಫಿ, ವಿಜಯ ಕುಮಾರ್, ಜೀವನ್, ಸಾಧಿಕ್ ಮೊದಲಾದವರು ಉಪಸ್ಥಿತರಿದ್ದರು.
Continue Readingಶಿವಮೊಗ್ಗ | ಬಸ್ ಸಂಚಾರಕ್ಕೆ ಸಚಿವ ಮಧುಬಂಗಾರಪ್ಪ ಚಾಲನೆ
ಹೀಗಾಗಿ ಸೊರಬ ಕ್ಷೇತ್ರಕ್ಕೆ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆ ಮಾಡಿರುವ ₹50 ಕೋಟಿಯಲ್ಲಿ ₹45 ಕೋಟಿಯನ್ನು ರಸ್ತೆ ಅಭಿವೃದ್ಧಿ ಗೆ ಬಳಕೆ ಮಾಡಲಾಗುತ್ತಿದ್ದು, ಈಗಾಗಲೇ ಕಾಮಗಾರಿ ಆರಂಭವಾಗಿದೆ ಎಂದರು.
Continue Readingಶಿವಮೊಗ್ಗ | ಬಂಗಾರ’ದ ಹಾದಿಯ ವೀಕ್ಷಣೆಗೆ ಡಿಜಿಟಲ್ ವ್ಯವಸ್ಥೆ : ಸಚಿವ ಮಧು ಬಂಗಾರಪ್ಪ ಹೇಳಿಕೆ
‘ಬಂಗಾರಪ್ಪ ಬರೀ ವ್ಯಕ್ತಿಯಲ್ಲ. ಅವರು ನಾಡಿನ ಎಲ್ಲ ಸಮುದಾಯಗಳ ಬಡವರಿಗೆ ಶಕ್ತಿ ತುಂಬಿದ್ದ ಜನನಾಯಕ. ವ್ಯಕ್ತಿಯಾಗಿ ಅವರು ಇಲ್ಲದಿದ್ದರೂ ಚಿಂತನೆಗಳ ಮೂಲಕ ಜನಮಾನಸದಲ್ಲಿ ಸದಾ ಜೀವಂತವಾಗಿರಲಿದ್ದಾರೆ. ಅವರ ವಿಚಾರಗಳು ಇಂದಿಗೂ ಪ್ರಸ್ತುತ. ಹೀಗಾಗಿಯೇ ಬಂಗಾರಧಾಮ ಶೋಷಿತರು ಹಾಗೂ ಬಡವರ ಚೈತ್ರಭೂಮಿಯಾಗಿ ಮಾರ್ಪಟ್ಟಿದೆ’ ಎಂದರು. ಮಧು ಬಂಗಾರಪ್ಪ ಪತ್ನಿ ಅನಿತಾ, ಪುತ್ರ ಸೂರ್ಯ, ಮಾವನೂ ಆದ ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರೊಂದಿಗೆ ಅಪ್ಪ-ಅಮ್ಮನ ಸಮಾಧಿ ಸ್ಥಳದ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು. ಬಂಗಾರಧಾಮಕ್ಕೆ ಮುಂಜಾನೆಯೇ ಸೊರಬ ಕ್ಷೇತ್ರ ಮಾತ್ರವಲ್ಲದೆ […]
Continue Readingಬೆಳಗಾವಿ | ಸೊರಬದ ‘ಜನಧ್ವನಿ’ ; ನೇರ ಸಂವಾದ ನಡೆಸಿದ ಸಚಿವರು
ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್ ಹಾಗೂ ಎನ್.ಎಸ್. ಬೋಸರಾಜು ಅವರು ಸಾರ್ವಜನಿಕರೊಂದಿಗೆ ಮುಖಾಮುಖಿಯಾಗಿ ಮಾತನಾಡಿದರು. ಮೂಲಭೂತ ಸೌಕರ್ಯ, ನೀರಾವರಿ ಹಾಗೂ ಆರೋಗ್ಯ ಸೇವೆಗಳ ಕುರಿತಾದ ಮನವಿಗಳನ್ನು ಸ್ವೀಕರಿಸಿದರು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಈ ಐತಿಹಾಸಿಕ ಸಂವಾದದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಸ್ ಬಾನು, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣ, ಮತ್ತು ಶಿರಸಿ–ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಉಪಸ್ಥಿತರಿದ್ದು, ಕ್ಷೇತ್ರದ ಅಭಿವೃದ್ಧಿ ಚರ್ಚೆಯಲ್ಲಿ […]
Continue Reading