ಮೇ.2ಕ್ಕೆ ಅಂಚೆ ಮತಗಳ ಮರುಎಣಿಕೆ ; ಕುತೂಹಲ ಕೆರಳಿಸಿದ ಶೃಂಗೇರಿ ಕ್ಷೇತ್ರ

ಈ ಪ್ರಕ್ರಿಯೆ ವೇಳೆ ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡ, ಹಾಗೂ ಬಿಜೆಪಿ ಪರಾಜಿತ ಅಭ್ಯರ್ಥಿ ಡಿಎನ್ ಜೀವರಾಜ್ ಸೇರಿದಂತೆ ಮತ ಎಣಿಕೆ ಪ್ರತಿನಿಧಿಗಳು ಹಾಜರಾಗುವ ಸಾಧ್ಯತೆ ಇದೆ.ಮರು ಎಣಿಕೆಗೆ ತಡೆ ಕೋರುವ ಗಡುವು ಏಪ್ರಿಲ್ 20 ರಂದು ಮುಗಿದಿದ್ದರಿಂದ, ಮೇ 2 ರಂದು ಮರು ಎಣಿಕೆ ನಡೆಸಲು ಹೈಕೋರ್ಟ್ ಆದೇಶಿಸಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಡಿ ರಾಜೇಗೌಡ ಅವರು ಕೇವಲ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಒಟ್ಟು 2,811 ಪೋಸ್ಟಲ್ ಮತಗಳಲ್ಲಿ 279 ಮತಗಳು ಅಮಾನ್ಯಗೊಂಡಿದ್ದವು. […]

Continue Reading