ಸಾಗರ | ಮಾ. 2 ರಂದು ; ಸಿಗಂದೂರು ಸೇತುವೆಯ ಮೇಲೆ ರೈತರಿಂದ ಬೃಹತ್ ರಸ್ತೆ ತಡೆ ಚಳವಳಿ : ತೀ. ನ. ಶ್ರೀನಿವಾಸ್ ಎಚ್ಚರಿಕೆ
ಚುನಾವಣೆಗೂ ಮುನ್ನ ಮಧು ಬಂಗಾರಪ್ಪ ಅವರು ಪಾದಯಾತ್ರೆ ನಡೆಸಿದ್ದರು ಮತ್ತು ಅಂದು ವಿರೋಧ ಪಕ್ಷದಲ್ಲಿದ್ದ ಸಿದ್ದರಾಮಯ್ಯನವರು ಗ್ವಾಲಿಯಲ್ಲಿ ನಡೆದ ಸಮಾವೇಶದಲ್ಲಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವುದಾಗಿ ಮಾತು ಕೊಟ್ಟಿದ್ದರು. ಆದರೆ ಇಂದು ಆ ಭರವಸೆಗಳು ಕೇವಲ ಘೋಷಣೆಯಾಗಿ ಉಳಿದಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿ ಸುಮ್ಮನಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯದರ್ಶಿಗಳು ಜಂಟಿಯಾಗಿ ಕುಳಿತು ಸಮಸ್ಯೆ ಬಗೆಹರಿಸುವಂತೆ ಸೂಚಿಸಿ […]
Continue Reading

